ಉಡುಪಿ: ಸರಕಾರದ ಹೊಸ ಗೈಡ್ಲೈನ್ಸ್ಗಳು ಮದ್ಯದಂಗಡಿಗಳಿಗೆ ಸಂಕಟಕ್ಕೀಡು ಮಾಡಿದೆ. ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಿರುವುದಕ್ಕೆ ನಮ್ಮ ವಿರೋಧವಿದೆ ಎಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.ಕೊರೊನಾದಿಂದ ಮಧ್ಯ...
ಉಡುಪಿ :ಏ.16 ರಂದು ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಮಂಗಳೂರಿನ ಮೂಡುಶೆಡ್ಡೆ ಗ್ಯಾಸ್ ಗೋಡೌನ್ ಬಳಿ ಬಂಧಿಸಿದ್ದಾರೆ. ಬಂಧಿತನನ್ನು ಮಂಗಳೂರಿನಲ್ಲಿ ವಾಸವಿರುವ ರಾಂಚಿ ಮೂಲದ...
ಹಳೆಯಂಗಡಿ: ಆಟವಾಡುತ್ತಿದ್ದಾಗ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿ ಬಳಿ ಇಂದು ಬೆಳಗ್ಗೆ ನಡೆದಿದೆ.ಮನ್ಸೂರ್ ಎಂಬುವರ 5 ವರ್ಷದ ಮಗ ನಿಹಾನ್ ಹಾಗು...
ಉಡುಪಿ: ಶೀರೂರು ಮಠದ ಪ್ರಕರಣ ಕೋರ್ಟ್ನಲ್ಲಿರುವಾಗ ಉತ್ತರಾಧಿಕಾರಿಗಳ ಘೋಷಣೆಗೆ ಸರಿಯಾದ ನಿರ್ಧಾರವಲ್ಲ ಎಂದು ಶೀರೂರು ಮಠ ಭಕ್ತ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಶೀರೂರು ಮಠದ ಉತ್ತರಾಧಿಕಾರಿಗಳ ಘೋಷಣೆ ಇಂದು ನಡೆಯಲಿದ್ದು, ಉತ್ತರಾಧಿಕಾರಿ ಪ್ರಕ್ರಿಯೆಗೆ ಸಂಬಂಧ ಪಟ್ಟಂತೆ...
ಉಡುಪಿ : ಜಿಲ್ಲೆಯ ಹಲವೆಡೆ ಇಂದು ಭಾರೀ ಮಳೆಯಾಗಿದೆ. ಇದರಿಂದಾಗಿ ಬಿರುಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೂ ಇಳೆಗೂ ತಂಪೆರೆದಂತಾಗಿದೆ. ಕಾರ್ಕಳ ಮತ್ತು ಹೆಬ್ರಿಯಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿತ್ತು.ಗಾಳಿ ಮತ್ತು ಸಿಡಿಲಿನಿಂದ ಕೂಡಿದ ಮಳೆಯ ಆರ್ಭಟ...
ಉಡುಪಿ: ಜಿಲ್ಲಾಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಆಕ್ರೋಶ ಹೊರ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ಮಾಸ್ಕ್ ಹಾಕದ ಸಾರ್ವಜನಿಕರು, ಅಂಗಡಿ ಮಾಲಕರು, ಮೆಡಿಕಲ್, ಬ್ಯಾಂಕ್ ಗಳಲ್ಲಿದ್ದ ಜನರಿಗೆ ದಂಡ ಹಾಕಿದ...
ಉಡುಪಿ: ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಬೈಂದೂರಿನಲ್ಲಿ ನಡೆದಿದೆ.ಉಡುಪಿ ಉದ್ಯಾವರದ ಆಯುರ್ವೇದ ಕಾಲೇಜಿನ ಅಂತಿಮ ವರ್ಷದ ಬಿ.ಇ.ಎಂ.ಎಸ್ ವಿದ್ಯಾರ್ಥಿನಿ,ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅಂತಿಮ ವರ್ಷದ ಫಲಿತಾಂಶ ಆನ್ ಲೈನ್...
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತದೆ.ಆದ್ದರಿಂದ ಕೊವೀಡ್ ಗೈಡ್ಸ್ ಲೈನ್ಸ್ ಪಾಲನೆ ಮಾಡಿಕೊಂಡು ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅವಕಾಶ ನಿಡಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಕೊವೀಡ್...
ಉಡುಪಿ: ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು,ಚಿಕಿತ್ಸೆಗೊಳಪಟ್ಟಾಗ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಎರಡನೇ ಬಾರಿಯೂ ಕೋವಿಡ್ ಸೋಂಕು ತಗುಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮಣಿಪಾಲ ಆಸ್ಪತ್ರೆಗೆ...
ಉಡುಪಿ: ಕೀ ಸಮೇತವಾಗಿ ಬಿಟ್ಟು ಹೋಗುವ ಬೈಕ್ನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುವ ಆರೋಪಿಯನ್ನು, ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಬೆಳಗಾಂನ ಹುಕ್ಕೇರಿ ತಾಲೂಕಿನ ಶಿರಾಹಟ್ಟಿಯ ಸಾಗರ್ ಸುದೀರ್ ಹರ್ಗಾಪುರೆ ಎಂದು ಗುರುತಿಸಲಾಗಿದೆ....