ಕಾರ್ಕಳದಲ್ಲಿ ಬಾವಿಗೆ ಉರುಳಿ ಬಿದ್ದ ಲಾರಿ: ಲಕ್ಷಾಂತರ ಮೌಲ್ಯದ ರಸಗೊಬ್ಬರ ನೀರು ಪಾಲು ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ದಕ್ಷಿಣ ಕನ್ನಡ...
ಕಾರ್ಕಳದ ಹೈಜಂಪ್ ಆಟಗಾರ್ತಿ ಅಭಿನಯಾ ಶೆಟ್ಟಿಗೆ ಏಕಲವ್ಯ ಪ್ರಶಸ್ತಿ ಗೌರವ..! ಉಡುಪಿ : ಅಂತಾರಾಷ್ಟ್ರೀಯ ಹೈಜಂಪ್ ಆಟಗಾರ್ತಿ, ಕಾರ್ಕಳ ತಾಲೂಕಿನ ಕುಕ್ಕೆಜೆಯ ಅಭಿನಯಾ ಶೆಟ್ಟಿ(21) ಅವರು ರಾಜ್ಯ ಸರಕಾರ ನೀಡಿರುವ 2019ನೆ ಸಾಲಿನ ಏಕಲವ್ಯ ಪ್ರಶಸ್ತಿಗೆ...
ಉಡುಪಿ ಇತ್ತಂಡಗಳ ನಡುವೆ ಮಾರಾಮಾರಿ :ಮೂರು ಬೈಕ್ ಬೆಂಕಿಗಾಹುತಿ!.. ಉಡುಪಿ:ಉಡುಪಿಯಲ್ಲಿ ಗುಂಪು ಘರ್ಷಣೆ ಸಂಭವಿಸಿದೆ.ಇತ್ತಂಡಗಳ ನಡುವೆ ನಡೆದ ತಲವಾರು ಕಾಳಗದಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಘಟನೆ ಸಂದರ್ಭ ಮೂರು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ...
ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ:ಎಲ್ & ಟಿ -ಟಾಟಾ ಸಂಸ್ಥೆಗೆ ನಿರ್ಮಾಣದ ಜವಾಬ್ದಾರಿ ಅಯೋಧ್ಯೆ: ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮ ದೇವರ ಭವ್ಯ ಮಂದಿರದ ನಿರ್ಮಾಣ ಕಾರ್ಯವನ್ನು l&t ಮತ್ತು ಟಾಟಾ ಸಂಸ್ಥೆಗೆ ಒಪ್ಪಿಸಿರುವುದಾಗಿ ಪೇಜಾವರ...
ಬಹುನಿರೀಕ್ಷಿತ ‘ ಸತ್ತಕೊನೆ ‘ ಕಿರು ಚಿತ್ರ ಬಿಡುಗಡೆ…! ಉಡುಪಿ : ಗ್ಲಾಮರ್ ವ್ಯೂವ್ ಪ್ರೊಡಕ್ಷನ್ಸ್ ಮತ್ತು ಐನ್ ಕ್ರಿಯೇಷನ್ಸ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬಹು ನಿರೀಕ್ಷಿತ ‘ ಸತ್ತಕೊನೆ ‘ ಕಿರುಚಿತ್ರ ಮಂಗಳೂರು ಮಿರರ್ ಯೂಟ್ಯೂಬ್...
ನಾಳೆಯಿಂದ ಮಂಗಳೂರು ವಿಮಾನ ನಿಲ್ದಾಣ ಅದಾನಿ ಸುಪರ್ದಿಗೆ..! ಮಂಗಳೂರು : ಇದುವರೆಗೂ ಕೇಂದ್ರ ಸರ್ಕಾರದ ಅಧೀನದಲ್ಲಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಗ್ರೂಪ್ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ನವೆಂಬರ್ 1 ರಿಂದ (ನಾಳೆ) ತನ್ನ...
ಕಾಪು ಪುರಸಭೆಯ ಈ ಪೌರ ಕಾರ್ಮಿಕರ ಪ್ರಾಮಾಣಿಕತೆ ನೋಡಿ..! ಉಡುಪಿ : ಕಾಪು ಪುರಸಭೆಯ ಪೌರ ಕಾರ್ಮಿಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಫ್ಲ್ಯಾಟ್ ವೊಂದರ ಕಸ ಸಂಗ್ರಹಣೆ ವೇಳೆ ದೊರಕಿದ ಚಿನ್ನದ ಬ್ರಾಸ್ ಲೆಟ್ ನ್ನು ವಾರಸುದಾರರಿಗೆ...
ಸೋಲಾರ್ ವಿದ್ಯುತ್ ದೀಪದ ಬ್ಯಾಟರಿ ಕಳ್ಳನನ್ನು ರೆಡ್ ಹ್ಯಾಂಡ್ ಹಿಡಿದ ಬೆಳಪು ಗ್ರಾಮಸ್ಥರು..! ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕು ಬೆಳಪು ಪಂಚಾಯತ್ ವ್ಯಾಪ್ತಿಯಲ್ಲಿ ಸೋಲಾರ್ ವಿದ್ಯುತ್ ದೀಪದ ಬ್ಯಾಟರಿ ಕಳವು ಮಾಡುತ್ತಿದ್ದ ವ್ಯಕ್ತಿಯನ್ನು...
ನ.1 ರ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ..! ಬೆಂಗಳೂರು :ಕನ್ನಡ ರಾಜ್ಯೋತ್ಸವಕ್ಕೆ ಇನ್ನೇರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಅನುಕೂಲವಾಗುವಂತೆ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿ...
ಉಡುಪಿ ಮಲ್ಪೆ ಬಂದರಿನಲ್ಲಿ 17 ಬಾಲ ಕಾರ್ಮಿಕರ ರಕ್ಷಣೆ..! ಉಡುಪಿ:ಮಲ್ಪೆ ಬಂದರಿನಲ್ಲಿ ಮೀನು ಹೆಕ್ಕುವ ಕೆಲಸ ಮಾಡುತ್ತಿದ್ದ 17 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇಂದು ಮುಂಜಾನೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ ಅಧಿಕಾರಿಗಳು...