ಮಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳ ವಿಡಿಯೋಗಳನ್ನು ಬೇರೆ ಯಾರಾದ್ರೂ ಮಾಡ್ತಾ ಇದ್ರೆ ಕಾಂಗ್ರೆಸ್ನವರು ತುದಿಗಾಲಲ್ಲಿ ನಿಂತು ಅದು ಇದು ಅರೆಸ್ಟ್, ಪ್ರತಿಭಟನೆ ಅಂತ ಹೇಳಿ ಮನೆಗೆ ನುಗ್ಗುತ್ತಿದ್ದರು ಎಂದು ಬಿಜೆಪಿ ಶಾಸಕ ವೈ. ಭರತ್ ಶೆಟ್ಟಿ...
ಉಡುಪಿ: “ಪೊಲೀಸರ ಹೇಳಿಕೆ ಹೊರತಾಗಿ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ” ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ. ಇಂದು ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ...
ವಿವಿಧ ಸಂಘಟನೆಗಳು ಘಟನೆಯ ಕುರಿತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು ಘಟನೆಯನ್ನು ಖಂಡಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವತಿಯಿಂದ ನಗರದ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಉಡುಪಿ...
ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರು ಇನ್ನೋರ್ವ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿ ವಿಚಾರಣೆ ನಡೆಸಲು ಆಗಮಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು...
ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗೆ ಸ್ವಾತಂತ್ರ್ಯ ನೀಡಬೇಕು ಮತ್ತು ದಯವಿಟ್ಟು ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯ ಬೇಡಿ ಎಂದು ಮನವಿ ಮಾಡಿದರು. ಉಡುಪಿ : ಉಡುಪಿಯ...
ಉಡುಪಿ: ಇಲ್ಲಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಸಂಜೆ ವೇಳೆ ಉಡುಪಿಗೆ ಆಗಮಿಸಿದ್ದಾರೆ....
ಉಡುಪಿ: ಉಡುಪಿ- ತೀರ್ಥಹಳ್ಳಿ ಸಂಪರ್ಕಿಸುವ ಆಗುಂಬೆ ಘಾಟಿಯ ಬಿರುಕು ಹಾಗೂ ರಸ್ತೆ ಕುಸಿತ ಹಿನ್ನೆಲೆ ಜು.27 ರಿಂದ ಸೆ.15 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟಿಯ...
ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ...
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ತನಿಖೆ ನಡೆಸಲಿದೆ. ಈ ಬಗ್ಗೆ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಉಡುಪಿ :...
ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ.ಬಿ. ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕಲಂ: 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆ: ಉಡುಪಿಯ ನೇತ್ರ...