ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಅವರು...
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕಾರ್ಯಕರ್ತರ ಬೃಹತ್...
ಬ್ರಹ್ಮಾವರ : ಎಲೆಕ್ಟ್ರಿಕ್ ಸ್ಕೂಟರ್ ಬೆಂ*ಕಿಗೆ ಆಹುತಿಯಾದ ಘಟನೆ ಬ್ರಹ್ಮಾವರ ಆಕಾಶವಾಣಿ ವೃತ್ತದ ಬಳಿ ನಡೆದಿದೆ. ಎಲೆಕ್ಟ್ರಿಕ್ ವಾಹನ ಚಲಿಸುತ್ತಿದ್ದಾಗಲೇ ಬೆಂ*ಕಿ ಕಾಣಿಸಿಕೊಂಡಿತ್ತು. ಅದನ್ನು ಆಕಾಶವಾಣಿ ವೃತ್ತದ ಬಳಿ ನಿಲ್ಲಿಸಿದಾಗ ಬೆಂ*ಕಿ ಇನ್ನಷ್ಟು ಹೆಚ್ಚಾಗಿದೆ. ಕೂಡಲೇ...
ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲದ ಸರಳೆಬೆಟ್ಟು ಎಂಬಲ್ಲಿ ಚಿರತೆಯ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಸರಳೆಬೆಟ್ಟು ರಾಮಮಂದಿರ ಸಮೀಪದ ನಿವಾಸಿ ಸುನಿತಾ ಡಿ’ಸೋಜಾ ಎಂಬವರ ಮನೆಯ ಕೋಳಿ ಗೂಡಿಗೆ ರಾತ್ರಿ ವೇಳೆ ನುಗ್ಗಿ ಎರಡು ಕೋಳಿಗಳನ್ನು ತಿಂದು...
ಉಡುಪಿ: ಮೆಡಿಕಲ್ ಶಾಪ್, ಅಂಗಡಿ, ಬಾರ್ಗಳು ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಗುಡ್ಡೆಯಂಗಡಿ ಗ್ರಾಮದ ಶಾನ್ ಮೆಡಿಕಲ್...
ಕುಂದಾಪುರ: ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಗುಲ್ವಾಡಿ ಗ್ರಾಮದ...
ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 29 ವರ್ಷದ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡವರು. ಜ್ಯೋತಿ ಬಾಗಲಕೋಟೆ ಮೂಲದವರು. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು....
ಉಡುಪಿ: ಮೀನು ಹಿಡಿಯಲು ನದಿಗೆ ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಯುವಕರು ಇದೇ...
ಮಂಗಳೂರು ( ಚಿಕ್ಕಮಗಳೂರು ) : ಉದ್ಯಮಿಯೊಬ್ಬರಿಗೆ ಟಿಕೇಟ್ ಕೊಡಿಸುವುದಾಗಿ 5 ಕೋಟಿ ವಂಚನೆ ಮಾಡಿ ಜೈಲು ಸೇರಿದ್ದ ಉಡುಪಿ ಜಿಲ್ಲೆಯ ಚೈತ್ರಾ ಗ್ಯಾಂಗ್ ಮತ್ತೆ ಸುದ್ದಿಯಾಗಿದೆ. ಜೈಲು ಸೇರಿ ತಿಂಗಳುಗಳ ಬಳಿಕ ಷರತ್ತುಬದ್ಧ ಜಾಮೀನು...
ಶಿರ್ವ : ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಬಿಹಾರ ಮೂಲದ...