ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಬೀಡಿನಗುಡ್ಡೆಯ ನಾಗಬನದ ಬಳಿ ಜು. 2ರ ತಡರಾತ್ರಿ ನಡೆದಿದೆ. ಉಡುಪಿ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ...
ಖ್ಯಾತ ಚಿಂತಕರಾಗಿದ್ದ ಮಂಗಳೂರಿನ ವಿವಿ ಕಾಲೇಜಿನ ಉಪನ್ಯಾಸಕ ಪ್ರೊ. ಹೆಚ್. ಪಟ್ಟಾಭಿರಾಮ ಸೋಮಯಾಜಿ ತಮ್ಮ 64 ನೇ ವಯಸ್ಸಿನಲ್ಲಿ ಶನಿವಾರ ಮುಂಜಾನೆ ನಿಧನ ಹೊಂದಿದರು. ಮಂಗಳೂರು: ಸಾಮಾಜಿಕ ಚಿಂತಕ, ಮಂಗಳೂರು ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ...
ಕೃಷ್ಣ ನಗರಿ ಉಡುಪಿಯಲ್ಲಿ ಮೂರು ಕರುಗಳನ್ನು ಕಟುಕರಿಂದ ರಕ್ಷಣೆ ಮಾಡಲಾಗಿದ್ದು ಗೋಶಾಲೆಗೆ ಕಳಿಸಿಕೊಡಲಾಗಿದೆ. ಉಡುಪಿ : ಕೃಷ್ಣ ನಗರಿ ಉಡುಪಿಯಲ್ಲಿ ಮೂರು ಕರುಗಳನ್ನು ಕಟುಕರಿಂದ ರಕ್ಷಣೆ ಮಾಡಲಾಗಿದ್ದು ಗೋಶಾಲೆಗೆ ಕಳಿಸಿಕೊಡಲಾಗಿದೆ. ಜಿಲ್ಲೆಯ ಆದಿ ಉಡುಪಿಯ ಸಂತೆ...
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಮಣಿಪಾಲದಲ್ಲಿ ಶುಕ್ರವಾರ ತಡ ರಾತ್ರಿ ನಡೆದಿದೆ. ಉಡುಪಿ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ...
ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿಲುವನ್ನು ಕರಾವಳಿ ಸಾಧು ಸಂತರು, ಮಠಾಧೀಶರು ತೀವ್ರವಾಗಿ ಖಂಡಿಸಿದ್ದು ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಮಂಗಳೂರು : ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ...
ಗಣೇಶ್ ಅವರ ಮನೆ ಅಂಗಳಕ್ಕೆ ಚಿರತೆ ಬಂದ ವೇಳೆ ನಾಯಿಗಳು ಏಕಾಏಕಿ ಬೊಗಳಲಾರಂಭಿಸಿವೆ.ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಆಕ್ರೋಶಗೊಂಡ ಚಿರತೆ ಗಣೇಶ್ ಮೇಲೆಯೇ ಎಗರಿದೆ . ಉಡುಪಿ : ಕರಾವಳಿಯಲ್ಲೂ ಕಾಡು...
2023ನೇ ಸಾಲಿನ ಮಾನ್ಯ ಮುಖ್ಯ ಮಂತ್ರಿಗಳ ಚಿನ್ನದ ಪದಕಕ್ಕೆ ಕಾರ್ಕಳ ಅಗ್ನಿಶಾಮಕ ಠಾಣೆ ಯ ದಾಪೇದರ್ ಅಚ್ಚುತ್ ಕರ್ಕೇರಾ ಅವರು ಭಾಜನರಾಗಿದ್ದಾರೆ. ಉಡುಪಿ : 2023ನೆ ಸಾಲಿನ ಮಾನ್ಯ ಮುಖ್ಯ ಮಂತ್ರಿಗಳ ಚಿನ್ನದ ಪದಕಕ್ಕೆ ಕಾರ್ಕಳ...
ಮಂಗಳೂರು: ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ...
ಹೋಟೆಲ್ ನಲ್ಲಿ ಕೆಲಸ ಮಾಡುತಿದ್ದ ನೌಕರರೊಬ್ಬರು ಕಾಲುಸಂಕದಿಂದ ಆಕಸ್ಮಿಕವಾಗಿ ತೋಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ. ಉಡುಪಿ: ಹೋಟೆಲ್ ನಲ್ಲಿ ಕೆಲಸ ಮಾಡುತಿದ್ದ ನೌಕರರೊಬ್ಬರು ಕಾಲುಸಂಕದಿಂದ ಆಕಸ್ಮಿಕವಾಗಿ ತೋಡಿಗೆ...
ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಜಿಲ್ಲೆಯ ಹಾಲಾಡಿ ರಸ್ತೆಯಲ್ಲಿ ನಡೆದಿದೆ. ಉಡುಪಿ: ಭಾರೀ ಗಾಳಿ ಮಳೆಗೆ...