ಬೆಂಗಳೂರು: ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿಂದು ಡಯಾಲಿಸಿಸ್ ಸಿಬ್ಬಂದಿ...
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಸ್ಫಷ್ಟಪಡಿಸಿದ್ದಾರೆ. ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಐತಿಹಾಸಿಕ ಪರಶುರಾಮ ಥೀಂ ಪಾರ್ಕ್ ನಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್...
ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪ ವ್ಯಕ್ತವಾಗಿದೆ. ಉಡುಪಿ : ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪ ವ್ಯಕ್ತವಾಗಿದೆ. ಕಾಪು ತಾಲೂಕಿನ...
ಸಾರ್ವಜನಿಕರ ಮನವಿಗೆ ಸ್ಪಂದಿಸಿ ಪರಿಹಾರಕ್ಕೆ ಪ್ರಯತ್ನಿಸಿದರೆ ತುಘಲಕ್ ದರ್ಬಾರ್ ಆಗುವುದೇ? ಗೆದ್ದವರು ಕರ್ತವ್ಯ ಮರೆತು ನಿರ್ಲಕ್ಷ್ಯ ವಹಿಸಿದಾಗ ಸೋತವರು ಸ್ಪಂದಿಸುವುದು ತಪ್ಪೇ? ಕಾಂಗ್ರೇಸ್ ನಿಯೋಗ ಪ್ರತೀ ತಿಂಗಳು ಆಸ್ಪತ್ರೆಗೆ ಭೇಟಿ ನೀಡಲಿದೆ ತಡೆಯುವ ಶಕ್ತಿ ಇದ್ದರೆ...
ಕಳೆದ 31ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯನ್ನು ಕುಂದಾಪುರ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ: ಕಳೆದ 31ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯನ್ನು ಕುಂದಾಪುರ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ...
ಕಾರ್ಕಳ ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು ಸೂಕ್ತ ಕ್ರಮ ಜರುಗಿಸುವಂತೆ ಕಾರ್ಕಳ ತಹಶೀಲ್ದಾರರಿಗೆ ಪುರಸಭಾ ಸದಸ್ಯರು ಮನವಿ ಸಲ್ಲಿಸಿದರು. ಕಾರ್ಕಳ: ಕಾರ್ಕಳ ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು ಸೂಕ್ತ ಕ್ರಮ...
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಕರುವೊಂದರ ಅಂತ್ಯ ಸಂಸ್ಕಾರ ನಡೆಸುವ ಮೂಲಕ ರಿಕ್ಷಾ ಚಾಲಕರು ಮಾನವೀಯತೆ ಮೆರೆದ ಘಟನೆ ಉಡುಪಿ ಸಮೀಪದ ಉದ್ಯಾವರದಲ್ಲಿ ನಡೆದಿದೆ. ಉಡುಪಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಕರುವೊಂದರ...
ಉಡುಪಿ: ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಚೆನ್ನೈ ಪ್ರವಾಸದಲ್ಲಿದ್ದು, ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ಅವರು ಚೆನ್ನೈನ ಮಠದಲ್ಲಿ ಯೋಗಾಭ್ಯಾಸ ಮಾಡಿದರು. ಮಠದಲ್ಲಿ ದೇವರ ಗರ್ಭಗುಡಿಯ ಮುಂಭಾಗ ಸ್ವಾಮೀಜಿ...
ಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಪಡುಬಿದ್ರಿಯಲ್ಲಿ ಕಾಪು ಪೊಲೀಸರು ಬಂಧಿಸಿದ್ದಾರೆ. ಉಡುಪಿ :...