ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ನಿಯೋಗವು ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ. ಬಿಜೆಪಿ...
ಮಂಗಳೂರು : ಮಂಗಳೂರು ನಗರಾಭಿವೃದ್ದಿ ಇಲಾಖೆಯ ಆಯುಕ್ತ ಮನ್ಸೂರ್ ಆಲಿ 25 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಮಂಗಳೂರು ಲೋಕಾಯುಕ್ತ ಪೊಲೀಸರು ನಡೆಸಿ ಕಾರ್ಯಾಚರಣೆಯಲ್ಲಿ ಮನ್ಸೂರ್ ಆಲಿ ಸಿಕ್ಕಿ ಬಿದ್ದಿದ್ದಾರೆ....
ಮಂಗಳೂರು ( ಚಿಕ್ಕಮಗಳೂರು ) : ಉಡುಪಿ –ಚಿಕ್ಕಮಗಳೂರು (Udupi – Chikkamagaluru Constituency) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (BJP Candidate) ಕೋಟಾ ಶ್ರೀನಿವಾಸ ಪೂಜಾರಿ ಬಹಳ ಸರಳ ವ್ಯಕ್ತಿ. ಹೀಗಾಗಿ ಚುನಾವಣ ಖರ್ಚಿಗಾಗಿ...
ಉಡುಪಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರದಲ್ಲಿ ನಿರತರಾಗಿರುವ ಕನ್ನಡ ಸ್ಟಾರ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಇತ್ತೀಚೆಗೆ ಉಡುಪಿಯ ಬೈಂದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಕರಾವಳಿಯ ಮೀನು ಊಟದ...
ರಾಜ್ಯದ 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆಸಲಾಗಿದೆ. ಸಭೆಯಲ್ಲಿ...
ಕೋಟಾ ಶ್ರೀನಿವಾಸ ಪೂಜಾರಿ ಅವರ ಮನೆಯ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಮನೆಯೊಂದರ ಫೋಟೋ ಹರಿದಾಡುತ್ತಾ ಕೋಟಾ ಅವರ 3 ಕೋಟಿಯ ಐಶಾರಾಮಿ ಬಂಗಲೆ ಇರೋ ಸಾಮಾನ್ಯ ಮನುಷ್ಯ ಅಂತ ಟೀಕೆ...
ಸುಡು ಬಿಸಿಲಿನಿಂದ ಕರ್ನಾಟಕವೇ ಸುಡುತ್ತಿದೆ. ಅದರಲ್ಲೂ ಕರಾವಳಿ ಭಾಗದ ಬಗ್ಗೆಯಂತೂ ಹೇಳತೀರದು. ಈ ನಡುವೆ ಕೆಲವೆಡೆ ಈಗಾಗಲೇ ಮಳೆ ತಂಪೆರೆದಿದೆ. ಮಾರ್ಚ್ 25ರ ವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಭಾರತಿಯ...
ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ಆಗಂತುಕರ ಗುಂಡಿಗೆ ಬ*ಲಿಯಾದ ಕೃಷ್ಣನ ಹ*ತ್ಯೆ ನಡೆದು ಇಂದಿಗೆ 13 ದಿನಗಳು ಉರುಳಿದೆ. ಹ*ತ್ಯೆ ನಡೆದ ಕೆಲವು ದಿನಗಳ ಬಳಿಕ ಮನೆಯೊಳಗಿದ್ದ ಟ್ರಂಕ್ ಕಾಣೆಯಾಗಿದೆ ಎಂದು ಕುಟುಂಬಿಕರು ಪೋಲಿಸರಿಗೆ...
ಉಡುಪಿ : ಅಲೆವೂರು ಪಾಪನಾಶಿನಿ ನದಿಯಲ್ಲಿ ಶ*ವ ಪತ್ತೆಯಾಗಿದೆ. ಉಡುಪಿ ತಾಲೂಕಿನ ಅಲೆವೂರು ನದಿಯಲ್ಲಿ ಯುವಕನೊಬ್ಬನ ಶ*ವ ಪತ್ತೆಯಾಗಿದೆ. ಪಳ್ಳಿ ನಿವಾಸಿ ಭಾಸ್ಕರ ಕುಲಾಲ್ ಮೃತಪಟ್ಟವರನ್ನು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿದ್ದು,...
ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತ ಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕಾಪುವಿನ ಬಳಿ ಸಾಂಪ್ರದಾಯಿಕ ಮೀನುಗಾರಿಕಾ ಬೋಟ್ ನಲ್ಲಿ ಮೀನುಗಾರಿಕೆ ನಡೆಸುವ ವೇಳೆ ಈ ದುರ್ಘಟನೆ ನಡೆದಿದೆ....