ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪಡುಬಿದ್ರೆ: ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ...
ಉಡುಪಿ: ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಜೊತೆ ಅಸಭ್ಯ ವರ್ತನೆ ತೋರಿದ ರೋಡ್ ರೋಮಿಯೋಗೆ ಯುವತಿಯಿಂದ ಚಪ್ಪಲಿಯಿಂದ ಮಂಗಳಾರತಿ ಮಾಡಿದ ಘಟನೆ ಕುಂದಾಪುರ ತಾಲೂಕಿನ ಒಕ್ವಾಡಿ ರಸ್ತೆಯಲ್ಲಿ ನಡೆದಿದೆ. ಬಾರ್ಕೂರು ಮೂಲದ ನಝೀರ್(35) ವಿದ್ಯಾರ್ಥಿನಿಗೆ ಕಿರುಕುಳ...
ಪ್ರಸ್ತುತ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಶಾಲಾ ಮಕ್ಕಳ ಪಠ್ಯದಲ್ಲಿ ಬದಲಾವಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಡುಪಿ: ಪ್ರಸ್ತುತ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್...
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...
ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ಬೈಕ್ ಹಾಗೂ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಉಡುಪಿ: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್...
ಉಡುಪಿ ಜಿಲ್ಲೆಯ ಶಂಕರಪುರ ಶಿರ್ವ ಮುಖ್ಯ ರಸ್ತೆ ಯ ದುರ್ಗಾನಗರ ಇಂಚರ ಬಸ್ಸು ನಿಲ್ದಾಣದ ಬಳಿ ಬೈಕುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತ ಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಶಿರ್ವ: ಉಡುಪಿ...
ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್ಗೇಟ್ ಬಳಿ ನಡೆದ ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ನಡೆದ ಅಪಘಾತದಲ್ಲಿ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಉಡುಪಿ : ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸುಪುತ್ರಿ ವಾಹ್ಮಯಿಯ ಮದುವೆಗೆ ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಸೀರೆ ನೀಡಿದರು. ಉಡುಪಿ: ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರ...
ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾದ ಕಾರಣ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೋರ್ವರು ಜೀವಾಂತ್ಯ ಮಾಡಿಕೊಂಡಿದ್ದಾರೆ. ಕಾರ್ಕಳ : ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾದ ಕಾರಣ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೋರ್ವರು ಜೀವಾಂತ್ಯ ಮಾಡಿಕೊಂಡಿದ್ದಾರೆ....
ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಬುಧವಾರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಂದಾಪುರ : ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಬುಧವಾರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ...