ಉಡುಪಿ: ಅ.28, 29 ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೀಲನದ ಪೂರ್ವಭಾವಿಯಾಗಿ ಹೊರಕಾಣಿಕೆ ಮೆರವಣಿಗೆ ಉಡುಪಿ ತಾಲೂಕು ಕಚೇರಿ ಬಳಿಯಿಂದ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನದವರೆಗೆ ನಡೆಯಿತು. ಮೆರವಣಿಗೆಗೆ ಜಾಗತಿಕ ಬಂಟರ ಸಂಘದ ಅಧ್ಯಕ್ಷ...
ಉಡುಪಿ: ಕಳೆದ ಐದು ವರ್ಷಗಳ ಅವಧಿಯಲ್ಲಿ ದೇಶದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹ ಕರ್ನಾಟಕದಲ್ಲಿ ನಡೆದಿದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಹಾಗೂ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿ ಅಂಶಗಳು ಈ ಕಳವಳಕಾರಿ ಸಂಗತಿಯನ್ನು...
ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಶರಮಾರ್ ಎಂಬಲ್ಲಿ ವಾಸದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದೆ. ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ...
ಉಡುಪಿ: ಉಡುಪಿಯ ಒಳಕಾಡು ನಾರಾಯಣ ರಾವ್ ಕಂಪೌಂಡಿನ ನಿವೃತ್ತ ಬ್ಯಾಂಕ್ ಉದ್ಯೋಗಿ 65ರ ಹರೆಯದ ಸದಾನಂದ ಕುಂದರ್ ಶವ ಮನೆ ಎದುರಿನ ಬಾವಿಯಲ್ಲಿ ಸಿಕ್ಕಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರತೆಗೆಯಲು...
ಉಡುಪಿ: ನಾಪತ್ತೆಯಾಗಿದ್ದ ಉಡುಪಿಯ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಶೃತಿನ್ ಶೆಟ್ಟಿ ಶವವಾಗಿ ಪತ್ತೆಯಾಗಿದ್ದಾರೆ. ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿಯಾಗಿರುವ 35ರ ಹರೆಯದ ಶೃತಿನ್ ಶೆಟ್ಟಿ ಅ.19 ರಿಂದ...
ಬೆಂಗಳೂರು: ಉಡುಪಿಯ ಶ್ರೀ ಕೃಷ್ಣ ಮಠ, ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿ ಸ್ಪೋಟಕ್ಕ ಉಗ್ರರು ಸಂಚು ರೂಪಿಸಿರುವುದು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ನಡೆಸಿದ ತನಿಖೆ ವೇಳೆ ತಿಳಿದು...
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಇಂದಿರಾನಗರ ಹಲ್ಲೆಕಿ ಪರಿಸರದಲ್ಲಿ ರಾತ್ರಿ 9 ಗಂಟೆಗೆ ಬೈಕಿನಲ್ಲಿ ಹೋಗುತ್ತಿದ್ದ ಮೆಸ್ಕಾಂ ಇಲಾಖೆಯ ದೇವಣ್ಣ ರಾವ್ ಮತ್ತು ಸಾಣೂರು ಪಂಚಾಯತ್ ಸದಸ್ಯ ಪ್ರಕಾಶ್ ರಾವ್ ಇಬ್ಬರು ಚಿರತೆ ಘರ್ಜಿಸುವ...
ಉಡುಪಿ: ಕೇವಲ ನಾಲ್ಕೇ ತಿಂಗಳಿನಲ್ಲಿ ಕಾಂಗ್ರೆಸ್ಸಿನ ಸಿದ್ಧರಾಮಯ್ಯ ಸರಕಾರ ಮಾಡಿರುವ ಆಡಳಿತ ಅನಾಹುತಗಳನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಎಂಎಲ್ಸಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದು ಸರಕಾರದಲ್ಲಿ...
ಉಡುಪಿ: ಅಪಪ್ರಚಾರದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಇಬ್ಬರು ಚೂರಿಯಿಂದ ಇರಿದು, ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿದ ಘಟನೆ ಕಾಪು ಸಮೀಪ ಮಲ್ಲಾರು ಅಚ್ಚಾಲ್ ರೈಲ್ವೇ ಬ್ರಿಡ್ಜ್ ಬಳಿ ಸಂಭವಿಸಿದ್ದು, ಆರೋಪಿ ಇಬ್ಬರನ್ನು ಬಂಧಿಸಲಾಗಿದೆ. ಮಲ್ಲಾರು ಅಚ್ಚಾಲು...
ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಮಹಿಷ ದಸರಾ ಆಚರಣೆಯ ಪರ...