ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ಹಿರಿಯಡ್ಕ ಕುಕ್ಕೆಹಳ್ಳಿ ರಸ್ತೆಯ ನಾಗಬನ ಬಳಿ ನಡೆದಿದೆ. ಉಡುಪಿ : ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ...
ಮಂಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ. ಸಂಗ್ರಹ ಚಿತ್ರ ಬೊಲೇರೋ ವಾಹನದಲ್ಲಿ ಸಾಗಿಸುತ್ತಿದ್ದಾಗ ಸಾಣೂರು ಚೆಕ್ಪೋಸ್ಟ್ನಲ್ಲಿ ಚುನಾವಣಾಧಿಕಾರಿ ಮದನ್...
ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕಾರ್ಕಳ ಕ್ಷೇತ್ರಕ್ಕೆ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ...
ಟಿಕೆಟ್ ಮಿಸ್ ಆಗಿದ್ದಕ್ಕೆ ಬೇಸರ ಮಾಡಿಕೊಂಡು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕ ರಘುಪತಿ ಭಟ್ ಇಂದು ತಮ್ಮ ಅಸಮಾಧಾನ ಮರೆತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಎಲ್ಲಾ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ. ಉಡುಪಿ :ಟಿಕೆಟ್ ಮಿಸ್...
ಕೊಲ್ಲೂರು ಭೇಟಿ ಸಂದರ್ಭ ಸಿಎಂ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೈಂದೂರು : ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ಕಾರ್ಯಕ್ರಮದಲ್ಲಿದ್ದು ವಿವಿಧ...
ಹೊಸದಿಲ್ಲಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಇನ್ನೂ 12 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಈ ಪಟ್ಟಿಯಲ್ಲಿ...
ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಬಳಿಕ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ...
ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ನಾನು ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಉಡುಪಿ ಶಾಸಕ ಅಭ್ಯರ್ಥಿ ಟಿಕೆಟ್ ವಂಚಿತ ಕೆ. ರಘುಪತಿ ಭಟ್ ಹೇಳಿದ್ದಾರೆ. ಉಡುಪಿ...
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಬಿಜೆಪಿ ಸಂಸದೀಯ ಮಂಡಳಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದೆ. ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಬಿಜೆಪಿ ಸಂಸದೀಯ ಮಂಡಳಿ ತನ್ನ 189...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 4 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ಉಡುಪಿ ಕ್ಷೇತ್ರದಲ್ಲಿ ರಘುಪತಿ ಭಟ್ ಬದಲಿಗೆ...