ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ನಾಳೆ ಎ.7ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು : ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ...
ಕುಂದಾಪುರದ ಜನಪ್ರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ ಗೋಷಣೆ ಮಾಡಲಿದ್ದಾರೆ.. ಹೀಗೊಂದು ಸುದ್ದಿ ಸದ್ಯ ಕುಂದಾಪುರದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ರಾಜಕೀಯ ವಲಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಉಡುಪಿ : ಕುಂದಾಪುರದ...
ಮಂಗಳೂರು: ಯೇಸುಕ್ರಿಸ್ತರು ಜೆರುಸಲೆಂ ನಗರವನ್ನು ಪ್ರವೇಶಿಸುವ ಸಂದರ್ಭದಲ್ಲಿ ಅವರನ್ನು ಭಕ್ತರು ’ಒಲಿವ್’ ಮರದ ಗರಿಗಳನ್ನು ಹಿಡಿದು ಸ್ವಾಗತಿಸಿದ ಸಂಕೇತವಾಗಿ ಇಂದು ಕರಾವಳಿಯಾದ್ಯಂತ ‘ಪಾಮ್ ಸಂಡೆ’ ಯನ್ನು ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮಂಗಳೂರು ಹಾಗೂ ಉಡುಪಿ...
ಮಂಗಳೂರು: ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವಿಗಾರ್ ಜನರಲ್ ಆಗಿ ವಂದನೀಯ ಫಾದರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರನ್ನು ನೇಮಕಗೊಳಿಸಿ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಪ್ರಕಟನೆ ಹೊರಡಿಸಿದ್ದಾರೆ. ಧರ್ಮಾಧ್ಯಕ್ಷರ ನಿವಾಸದಲ್ಲಿ ನಿನ್ನೆ ನಡೆದ...
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಉರುಳಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ದೂಪದಕಟ್ಟೆ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಉರುಳಿ ಬಿದ್ದ...
ಮಂಗಳೂರು: ನಾಳೆಯಿಂದ (ಎಪ್ರಿಲ್ 1) ಟೋಲ್ ಶುಲ್ಕ ಶೇಕಡಾ 10 ರಷ್ಟು ಏರಿಕೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ದುಬಾರಿಯಾಗಲಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನವ ಯುಗ ಕಂಪೆನಿ ನಿರ್ವಹಿಸುತ್ತಿರುವ ದಕ್ಷಿಣ...
ಉಡುಪಿ: ಗದ್ದೆಯಲ್ಲಿ ಮೇಯಲು ಕಟ್ಟಿದ ದನವನ್ನು ಬದಲಿಸಿ ಕಟ್ಟಲು ತೆರಳಿದ್ದ ವೃದ್ಧೆಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸೊಲ್ಮಾ (77) ಎಂದು ಗುರುತಿಸಲಾಗಿದೆ....
ಉಡುಪಿ : ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಉಡುಪಿ ನಿಟ್ಟೂರು ಬಳಿ ರೆಕ್ಕೆಗೆ ಏಟಾಗಿ ಹಾರಲಾಗದ ಸ್ಥಿತಿಯಲ್ಲಿದ್ದ ಬ್ರಾಹ್ಮಣಿ ಕೈಟ್ ಗರುಡ ಪಕ್ಷಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ, ಚಿಕಿತ್ಸೆ ನೀಡಿ ಮತ್ತೆ ಪರಿಸರಕ್ಕೆ ಬಿಟ್ಟಿದ್ದಾರೆ. ಉಡುಪಿ : ಉಡುಪಿ ನಿಟ್ಟೂರು...
ಉಡುಪಿ: ಜಿಲ್ಲೆಯ ಖಾಸಗಿ ಹೊಟೇಲ್ನಲ್ಲಿ ಜೂಜಾಟವಾಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು 21 ಮಂದಿಯನ್ನು ಬಂಧಿಸಿ ನಗದು ಸೇರಿ ಹಲವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಹೆರ್ಗಾ ಗ್ರಾಮದ ಪರ್ಕಳ ಸಂಧ್ಯಾ ಹೋಟೆಲ್ನಲ್ಲಿ ಜೂಜಾಟವಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರಕಿತ್ತು....