ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಹುತೇಕ ಕಡೆಗಳಲ್ಲಿ ಟಿಕೇಟ್ ಫೈಟ್ ಜೋರಾಗಿ ನಡೀತಾ ಇದೆ. ಸಾಮಾನ್ಯವಾಗಿ ಶಿಸ್ತಿಗೆ ಹೆಸರಾಗಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳಲ್ಲೂ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ಉಡುಪಿ...
ಉಡುಪಿ : ಅಯೋಧ್ಯೆಯ ರಾಮನ ದರ್ಶನಕ್ಕೆ ತೆರಳಿದ್ದ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಉಡುಪಿಯ ಪಾಂಡುರಂಗ ಶಾನುಭಾಗ್ ಅವರು ಶ್ರೀರಾಮನ ಸನ್ನಿಧಿಯಲ್ಲೇ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಮುಂಜಾನೆ ರಾಮಲಲ್ಲಾನ ದರ್ಶನ ಪಡೆದಿದ್ದ ಶಾನುಭಾಗ್...
ಬ್ರಹ್ಮಾವರ : ಮೃತರ ಅಂತಿಮ ಕಾರ್ಯದ ಪೂಜಾ ವಿಧಿವಿಧಾನದ ಕಾರ್ಯವನ್ನು ತನಗೆ ನೀಡಿಲ್ಲವೆಂದು ಅರ್ಚಕರೊಬ್ಬರು ರಂಪಾಟ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ರಂಪಾಟ ನಡೆಸಿದ ಅರ್ಚಕರ...
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಸದ್ಯ ಎರಡೂ ಪಕ್ಷಗಳಲ್ಲೂ ಗೋ ಬ್ಯಾಕ್ ಆಭಿಯಾನ ಜೋರಾಗಿಯೇ ನಡೆಯುತ್ತಿದೆ. ಇತ್ತೀಚೆಗೆ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರು ‘ಗೋ ಬ್ಯಾಕ್...
ಕಾಪು : ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನತ್ತ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್...
ಪಡುಬಿದ್ರಿ: ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಪಡುಬಿದ್ರಿ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪೊಲೀಸರು...
ಉಡುಪಿ: ಭಯೋತ್ಪಾಧನಾ ವಿರೋಧಿ ವೇದಿಕೆ ವತಿಯಿಂದ ಉಡುಪಿಯ ಅಜ್ಜರಕಾಡಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡನ ಭಾವಚಿತ್ರಕ್ಕೆ ಉಗಿದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿರುವ ಎಂ.ಜಿ.ಹೆಗಡೆ ಅವರ ಭಾವಚಿತ್ರಕ್ಕೆ ಸಾಮೂಹಿಕವಾಗಿ...
ಉಡುಪಿ : ನಾನು ಸದ್ಯಕ್ಕೆ ಯಾವುದೇ ಪಕ್ಷದ ಸದಸ್ಯ ಅಲ್ಲ. ಆಯೋಗದಲ್ಲಿದ್ದಾಗ ನಾನು ಯಾವುದೇ ಪಕ್ಷದ ಸದಸ್ಯನಾಗಿರಲು ಸಾಧ್ಯವಿಲ್ಲ ಎಂದರು. ಮುಂದಿನ ನಿರ್ಧಾರ ಬಗ್ಗೆ ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡುತ್ತೇನೆ. ಸ್ನೇಹಿತರು ಆಪ್ತರ ಜೊತೆ...
ಉಡುಪಿ : ಬ್ರಹ್ಮಾವರದ ಬಳಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದು ಪ್ರಕರಣ ಇಂದು ಮುಂಜಾನೆ ಬೆಳಕಿಗೆ ಬಂದಿದೆ....
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಈ ಬಾರಿ ಬಿಜೆಪಿಗೆ ಕಗ್ಗಂಟಾಗಿದೆ. ಯಾಕೆಂದರೆ ಈ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ...