ಚಾರ್ಲಿ ಸಿನಿಮಾದಲ್ಲಿ ಶ್ವಾನ ಪ್ರೇಮ ಮೆರೆದಿದ್ದ ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿ, ತಮ್ಮ ಹುಟ್ಟೂರು ಉಡುಪಿಯ ಶಿವಪಾಡಿಯಲ್ಲಿ ಅಳಿವಿನಂಚಿನ ಪುಂಗನೂರು ತಳಿಯ ಗೋವುಗಳನ್ನು ಮುದ್ದಾಡಿ ಸಂತಸಪಟ್ಟಿದ್ದಾರೆ. ಉಡುಪಿ : ಚಾರ್ಲಿ ಸಿನಿಮಾದಲ್ಲಿ ಶ್ವಾನ...
ನಿವೃತ್ತ ಶಿಕ್ಷಕ, ಕವಿ, ಹಿರಿಯ ಯಕ್ಷಗಾನ, ಪ್ರಸಿದ್ಧ ಅರ್ಥದಾರಿ ಮತ್ತು ಹರಿಕಥಾ ಪ್ರವೀಣ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾದ ಮುದ್ರಾಡಿ ಕೇಶವ ಶೆಟ್ಟಿಗಾರ್ ಅವರು ಮಂಗಳವಾರ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಉಡುಪಿ: ನಿವೃತ್ತ ಶಿಕ್ಷಕ, ಕವಿ,...
ಉಡುಪಿ: ಇಂದು ಉಡುಪಿಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬಳಿ “ದೇಶದಲ್ಲಿ ಶೀಘ್ರ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವಂತೆ” ಗುರುಪುರ ಮಠದ ವಜ್ರದೇಹಿ ಶ್ರೀ ಒತ್ತಾಯಿಸಿದರು. ಇಂದು ಉಡುಪಿಗೆ ಭೇಟಿ...
ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದ್ದು ಬಹುದಿನಗಳ ಪ್ರಮುಖ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಂಗಳೂರು: ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ...
ಉಡುಪಿ : ಅತೀ ವೇಗ ಮತ್ತು ನಿರ್ಲಕ್ಷ್ಯದಿಂದ ಚಲಿಸಿದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಾಬಾಗೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಮಾವಿನಕಟ್ಟೆ ಗುಲ್ವಾಡಿ ರಸ್ತೆಯಲ್ಲಿ ನಡಿದಿದೆ. ಜೇಡಿ ಮಣ್ಣು...
ಉಡುಪಿ ಫೆಬ್ರವರಿ 19: ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ....
ಕಾರ್ಕಳ : ಬಾವಿಯೊಳಗೆ ಬಿದ್ದಿದ್ದ ಬೆಕ್ಕನ್ನು ರಕ್ಷಿಸಲು ಮುಂದಾದ ವ್ಯಕ್ತಿಯ ಬಾವಿಯೊಳಗೆ ಸಿಕ್ಕಿ ಬಿದ್ದು ಕೊನೆಗೆ ಅಗ್ನಿಶಾಮಕದಳ ಸಿಬ್ಬಂದಿ ಬಂದು ರಕ್ಷಣೆ ಮಾಡಿದ ಘಟನೆ ನಂದಳಿಕೆ ಗ್ರಾಮದ ಕಕ್ಕೆಪದವು ಸಮೀಪ ನಡೆದಿದೆ. ಬೆಳ್ಮಣ್ ಜಂತ್ರ ನಿವಾಸಿ...
ಉಡುಪಿ ಜಿಲ್ಲಾ ಬಿಜೆಪಿ ನಾಯಕ , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಶಬರಿಮಲೆಗೆ ತೆರಳಿ ಶ್ರೀ ಅಯ್ಯಪ್ಪ ಸ್ವಾಮೀ ದರ್ಶನ ಪಡೆದಿದ್ದಾರೆ. ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ನಾಯಕ , ಮಾಜಿ ಸಚಿವ...
ಉಡುಪಿ : ಮನೆ ಸಮೀಪದ ಬಾವಿಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ ಮಹಿಳೆಯೊಬ್ಬರನ್ನು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಇಂದು ಉಡುಪಿ ಜಿಲ್ಲೆಯ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು ಶ್ರೀ...
ಸಂಗೀತಕಾರರರಾದ ಸಹೋದರರು ಒಂದೇ ದಿನ ಸಾವನ್ನಪ್ಪಿದ ದಾರುಣ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಉಡುಪಿ : ಸಂಗೀತಕಾರರರಾದ ಸಹೋದರರು ಒಂದೇ ದಿನ ಸಾವನ್ನಪ್ಪಿದ ದಾರುಣ ಘಟನೆ ಉಡುಪಿ ಜಿಲ್ಲೆಯ...