ಉಡುಪಿ ಜಿಲ್ಲೆಯ ಬೈಂದೂರು ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿಲ್ಪಾ ಪ್ರಸನ್ನ(40) ಎಂಬ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ಮರುಳುವಾಗ ಮರವಂತೆಯಲ್ಲಿ ಕಾರು ಮತ್ತು ಬೈಕ್ ಅಪಘಾತದಲ್ಲಿ ಶಿಕ್ಷಕಿ ಸಾವನ್ನಪ್ಪಿದ್ದಾರೆ. ಉಡುಪಿ : ಉಡುಪಿ ಜಿಲ್ಲೆಯ ...
ಉಡುಪಿ: ಮೆಹೆಂದಿ ಕಾರ್ಯಕ್ರಮದ ಮಧ್ಯರಾತ್ರಿ ವೇಳೆ ಡಿ.ಜೆ ಸೌಂಡ್ ಹಾಕಿ ಸ್ಥಳೀಯರಿಗೆ ತೊಂದರೆ ಕೊಡುತ್ತಿದ್ದ ದೂರಿನ ಮೇಲೆ ದಾಳಿ ನಡೆಸಿದ ಪೊಲೀಸರು ಸೌಂಡ್ ಬಾಕ್ಸ್ ಸಹಿತ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿ ನಗರ ಪೊಲೀಸ್ ಠಾಣಾ...
ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಯುವಕನೋರ್ವ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಶ್ರೀದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇಂದು ನಡೆದಿದೆ. ಕಾರ್ಕಳ ತಾಲೂಕು ಕುಕ್ಕುಂದೂರು...
ಮಂಗಳೂರು: ರಾಜ್ಯ ಸರ್ಕಾರ ಬಂಟರ ನಿಗಮ ಸ್ಥಾಪಿಸುವ ಭರವಸೆ ಈಡೇರಿಸದೇ ಸಮುದಾಯಕ್ಕೆ ಮೋಸ ಬಗೆದಿದೆ. ಕನಿಷ್ಠ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಾದರೂ ಬಂಟರ ನಿಗಮ ಮತ್ತು ಬಂಟರ ಮೀಸಲಾತಿಗೆ ಸಂಬಂಧಿಸಿದ ವಿಷಯ ಪ್ರಸ್ತಾಪಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಪಾಠ...
ನಗರದ ಇಂದ್ರಾಳಿಯ ರೈಲು ನಿಲ್ದಾಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದರೆನ್ನಲಾದ ಮಹಿಳೆಯೊಬ್ಬರನ್ನು ರೈಲ್ವೆ ಪೋಲಿಸರು ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಜಂಟಿಯಾಗಿ ರಕ್ಷಿಸಿದ್ದಾರೆ. udupi : ನಗರದ ಇಂದ್ರಾಳಿಯ ರೈಲು ನಿಲ್ದಾಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದರೆನ್ನಲಾದ...
ಲಂಡನ್ನ ‘ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ‘ನಿಂದ ಶ್ರೇಷ್ಠತಾ ಪ್ರಮಾಣಪತ್ರ ಪಡೆದ ಕೊಡುಗೈ ದಾನಿ, ಸಮಾಜ ಸೇವಾಸಕ್ತ ಡಾ. ರೊನಾಲ್ಡ್ ಕುಲಾಸೊ ಮತ್ತು ಅವರ ಪತ್ನಿ ಜೀನ್ ಕುಲಾಸೊ ಅವರಿಗೆ ಮಂಗಳೂರು ನಾಗರಿಕ ಸನ್ಮಾನ ಶುಕ್ರವಾರ ...
ಉಡುಪಿ: ಶಿಕ್ಷಣ ಮತ್ತು ವೈದ್ಯಕೀಯ ವಿಚಾರದಲ್ಲಿ ಏಜ್ಯುಕೇಶನ್ ಹಬ್ ಜೊತೆಗೆ ದೇಶ ವಿದೇಶದಲ್ಲಿ ಗುರುತಿಸಿಕೊಂಡಿರುವ ಮಣಿಪಾಲ್ ನಲ್ಲಿರುವ ಡ್ರಗ್ ಮಾಫಿಯಾ ವಿರುದ್ದ ಜಿಲ್ಲಾ ಪೊಲೀಸ್ ಇಲಾಖೆ ಸಮರ ಸಾರಿದೆ. ದಿಟ್ಟ ಎಸ್ಪಿ ಅಕ್ಷಯ್ ಯುವ ಜನತೆ...
ಉಡುಪಿ: ಮಾದಕ ವಸ್ತು ಸೇವನೆ ಪ್ರಕರಣಗಳಲ್ಲಿ ಆರೋಪವನ್ನು ಎದುರಿಸುತ್ತಿರುವ ಮಣಿಪಾಲ ಮಾಹೆ ವಿವಿಯ 42 ಮಂದಿ ವಿದ್ಯಾರ್ಥಿಗಳನ್ನು ವಿವಿ ಆಡಳಿತ ಮಂಡಳಿ ಒಂದು ತಿಂಗಳ ಅವಧಿಗೆ ಅಮಾನತು ಮಾಡಿ ಆದೇಶ ಹೊರಡಿಸಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ...
ಉಡುಪಿ: ಸ್ವಂತ ತಂದೆಯನ್ನೇ ಮುಗಿಸಿದ್ದ ಆರೋಪಿ ಮಗನಿಗೆ ಮಾನ್ಯ ನ್ಯಾಯಲಯ ಜೀವಾವಧಿ ಶಿಕ್ಷೆಯ ತೀರ್ಪು ನೀಡಿದೆ. ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ದಿನೇಶ್ ಹೆಗ್ಡೆ ಮೂರು ವರ್ಷಗಳ ಹಿಂದೆ ತಂದೆಯನ್ನು...
ರಸ್ತೆ ಅಗಲೀಕರಣ ವೇಳೆ ಮರ ತೆರವುಗೊಳಿಸುತ್ತಿದ್ದಾಗ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ ಮೇಲೆ ಮರ ಬಿದ್ದ ಆದ ಘಟನೆ ಉಡುಪಿ ಜಿಲ್ಲೆಯ ನೆಲ್ಲಿಕಾರು ಎಂಬಲ್ಲಿ ನಡೆದಿದೆ. ಉಡುಪಿ : ರಸ್ತೆ ಅಗಲೀಕರಣ ವೇಳೆ ಮರ ತೆರವುಗೊಳಿಸುತ್ತಿದ್ದಾಗ ರಸ್ತೆಯಲ್ಲಿ...