ಕಾರ್ಕಳ : ರಸ್ತೆ ಮಧ್ಯೆ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕರಿಬ್ಬರು ಸಾರ್ವಜನಿಕವಾಗಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಗಲಾಟೆಯ ವಿಡಿಯೋ...
ಕಾರ್ಕಳ : ಸಿದ್ದರಾಮಯ್ಯನವರಿಗೆ ಯಾವ್… ಯಾವಾಗ ಹಿಂದುತ್ವದ ಜ್ಞಾನ ಬರುತ್ತದೋ.., ಯಾವ್.. ಯಾವಾಗ ಇಸ್ಲಾಮಿಕರಣ ಪುಟಿದೇಳುತ್ತದೋ… ಅದನ್ನು ಅವರ ಹತ್ರನೇ ಕೇಳಬೇಕು. ಯಾಕಂದ್ರೆ ಅವರು ಒಂದೊಂದು ಭಾಷಣದಲ್ಲಿ ಒಂದೊಂದು ರೀತಿಯಾಗಿ ಮಾತನಾಡುತ್ತಾರೆ ಎಂದು ಸಚಿವ ಸುನೀಲ್...
ಕಾರ್ಕಳ : ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು...
ಕಾರ್ಕಳ: ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ. ಅವರಿಗೆ ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿ, ಕರಾವಳಿಯ ಸಂಸ್ಕೃತಿಯು ಜಗದ್ವಿಖ್ಯಾತವಾಗುತ್ತಿದೆ....
ಉಡುಪಿಯ ಜಿಲ್ಲೆಯ ಮಲ್ಪೆಯ ಕಡಲ ತೀರದಲ್ಲಿ ಅಪರೂಪದ ಬಂಗಾರ ವರ್ಣದ ಅಂಜಲ್ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಉಡುಪಿ : ಉಡುಪಿಯ ಜಿಲ್ಲೆಯ ಮಲ್ಪೆಯ ಕಡಲ ತೀರದಲ್ಲಿ ಅಪರೂಪದ ಬಂಗಾರ ವರ್ಣದ ಅಂಜಲ್ ಮೀನೊಂದು ಮೀನುಗಾರರ...
ಉಡುಪಿ : ಖ್ಯಾತ ಸುಗಮ ಸಂಗೀತ ಗಾಯಕ ಚಂದ್ರಶೇಖರ ಕೆದ್ಲಾಯ (72) ಅವರು ಹೃದಯಾಘಾತದಿಂದ ಇಂದು ಮುಂಜಾನೆ ಉಡುಪಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1950 ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಸ್ಕುತ್ತೂರು ಗ್ರಾಮದ ಹಾರ್ಯಾಡಿ...
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ಕೋಟ ಸಮೀಪದ ಸಾಸ್ತಾನ ಪಾಂಡೇಶ್ವರ ಗ್ರಾಮದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಬೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೋಟ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಪು ಎಲ್ಲೂರುರಿನ ಮಂಜರಬೆಟ್ಟು ನಿವಾಸಿ...
ಉಡುಪಿ : ಯುವ ರಂಗ ಭೂಮಿ ಕಲಾವಿದ ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬ್ರಹ್ಮಾವರದ ಕುಮ್ರಗೋಡು ಗ್ರಾಮದ ಜಂಬಾಡಿಯ ಅಕ್ಕನ ಮನೆಯಲ್ಲಿ ದೈವ ದರ್ಶನ ಸಂದರ್ಭ ಈ ಘಟನೆ ನಡೆದಿದೆ. ಇವರು ಸುಮಾರು...
ಉಡುಪಿ: ‘ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಅಧಿಕೃತ ಘೋಷಣೆ ಮಾಡಿದ್ದಾರೆ. ‘ನಾನು ಬಿಜೆಪಿ, ಬಿಜೆಪಿ ಸಿದ್ಧಾಂತದ ವಿರೋಧಿ ಅಲ್ಲ....
ಉಡುಪಿ :ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 130 ಸ್ಥಾನ ಹಾಗೂ ಗರಿಷ್ಠ 150 ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ಪ್ರ್ರತಿ ಪಕ್ಷ ನಾಯಕ ಹಾಗೂ ಮಾಜಿ ಮುಖ್ಯ ಮತ್ರಿ ಸಿದ್ಧರಾಮಯ್ಯ ಅವರು...