ಮಂಗಳೂರು ಮೂಲದ ನಟಿ ಸೋನಲ್ ಮೊಂಥೆರೋ ಇತ್ತೀಚಿನ ದಿನಗಲ್ಲಿ ತುಳು ಸಿನೆಮಾಗಳಲ್ಲಿ ಕಾಣಿಸಿಕೊಳ್ಳದೇ ಇರೋದು ತುಳು ಅಭಿಮಾನಿಗಳಿಗೆ ಬೇಸರ ತಂದಿದೆ. ಮಂಗಳೂರು : ಮಂಗಳೂರು ಮೂಲದ ನಟಿ ಸೋನಲ್ ಮೊಂಥೆರೋ ಅಲ್ಪ ಸಮಯದಲ್ಲಿಯೇ ಸ್ಟಾರ್...
ಬೆಂಗಳೂರು: ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಸಂಘಟನೆಗಳ ಒಕ್ಕೂಟವು ಪರವಾನಿಗೆ ವಿಷಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ನಿನ್ನೆ ರಾತ್ರಿ ಮುಖ್ಯಮಂತ್ರಿಗಳ ಸಭೆಯ ಬಳಿಕ ಹಿಂಪಡೆದಿದೆ....
ಉಡುಪಿ: ಉಡುಪಿ ಬೆಳಪುವಿನಲ್ಲಿರುವ ಔದ್ಯೋಗಿಕ ನಗರದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಓರ್ವ ಮೃತಪಟ್ಟಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಬೆಳಪು ವಸತಿ ಬಡಾವಣೆಯ ನಿವಾಸಿ...
ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ. ಕಾರ್ಕಳದಿಂದ ಮುದ್ರಾಡಿ ಕಡೆಗೆ ಅತ್ಯಂತ ವೇಗವಾಗಿ...
ಕಾರ್ಕಳ: ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ...
ಉಡುಪಿ: ಉಡುಪಿ ಜಿಲ್ಲೆ ಕೊಲ್ಲೂರಿನ ಬೆಳ್ಳಾಲ ಸಮೀಪ ಇತ್ತೀಚೆಗೆ ಬಂದೂಕಿನಿಂದ ಗುಂಡು ಹಾರಿಸಿ ಗೋವುಗಳ ಸರಣಿ ಹತ್ಯೆ ಮಾಡಿದ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಗೋವುಗಳನ್ನು ಕಳಕೊಂಡ ಸಂತ್ರಸ್ತರ ಮನೆಗಳಿಗೆ ವಿಶ್ವ ಹಿಂದೂ ಪರಿಷತ್ ನಾಯಕ...
ಕಾರ್ಕಳ: ಉಡುಪಿಯ ಕಾರ್ಕಳದಲ್ಲಿ ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯೋರ್ವರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.ಕಾರ್ಕಳದ ದುರ್ಗ ಗ್ರಾಮದ ನಿವಾಸಿಯಾಗಿರುವ ಸಂದೇಶ್ ಶೆಟ್ಟಿ ಎಂಬವರು ಶವವಾಗಿ ಪತ್ತೆಯಾದ ದುರ್ದೈವಿಯಾಗಿದ್ದಾರೆ. ಸಂದೇಶ್ ಶೆಟ್ಟಿಯವರು ನಾಪತ್ತೆಯಾದ ದಿನವೇ...
ಉಡುಪಿ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆದ ಸಂದರ್ಭದಲ್ಲಿ ಘರ್ಷಣೆ ನಡೆದಿರುವುದು ಹಾಗೂ ಅಲ್ಲಿನ ಮಹಿಳೆಯರು ಮಾತನಾಡಿದ್ದು ನೋಡಿ ಆತಂಕವಾಗಿದೆ. ಹಿಂದೂಗಳ ಮನೆಗೆ ನುಗ್ಗಿ ಕಲ್ಲು ಹೊಡೆದು ಮಾನ, ಪ್ರಾಣಕ್ಕೆ ಬೆದರಿಕೆ ಹಾಕಿದ್ದಾರೆ. ಅಲ್ಲಿನ ಮಹಿಳೆಯರು...
ಉಡುಪಿ: ತನ್ನ ನೋವುಗಳನ್ನು ಮರೆತು ಬಡ ಬಗ್ಗರ ಸೇವೆ ಮಾಡುವ ಬಡವರ ಪಾಲಿನ ಆಶಾಕಿರಣ ರವಿ ಕಟಪಾಡಿ ಈ ಬಾರಿ ಕೃಷ್ಣಾಷ್ಟಮಿಯ ವೇಳೆ ವೇಷ ಧರಿಸಿದ ಸಂದರ್ಭ ಸಂಗ್ರಹವಾದ 8 ಲಕ್ಷ ರೂಪಾಯಿಗಳನ್ನು 5 ಮಂದಿ...
ಕಾಪು: ಕಾಪು ತಾಲೂಕು ಮಜೂರು ಗ್ರಾಮದ ಉಮೇಶ್ ಶೆಟ್ಟಿ ಇವರ ಜಾಗದ ಮರ ಕಡಿಯುವಾಗ ಮರ ಕಡಿಯಲು ಬಂದಿದ್ದ ವ್ಯಕ್ತಿಯೊಬ್ಬನ ಮೇಲೆ ಮರ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಮಜೂರಿನಲ್ಲಿ ನಡೆದಿದೆ. ಬಿಹಾರ ಮೂಲದ ನಿವಾಸಿ...