ಉಡುಪಿ: ಉಡುಪಿ ಜಿಲ್ಲೆಯ ಬನ್ನಂಜೆಯ ಮೂಡನಿಡಂಬೂರು ಗ್ರಾಮದಲ್ಲಿ ಹಳೇ ಶಾಸನವೊಂದು ಪತ್ತೆಯಾಗಿದೆ. ಗ್ರಾಮದ ಶನೇಶ್ವರ ದೇವಸ್ಥಾನದ ಹಿಂಬದಿಯ ಪೊದೆಯಲ್ಲಿ ನಿರ್ಪುಗಲ್ಲು ಎಂದು ಹೇಳುವ ಈ ಶಾಸನ ಪತ್ತೆಯಾಗಿದೆ. ಸುಮಾರು 1.5 ಅಡಿ ಅಗಲ ನಾಲ್ಕು ಅಡಿ...
ಕಾರವಾರ : ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಅಪಘಾತಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಅರಬ್ಬೀ ಸಮುದ್ರದಲ್ಲಿ ಸಂಭವಿಸಿದೆ. ಬೋಟ್ ನಲ್ಲಿದ್ದ 17ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಿಸಿ ದಡಕ್ಕೆ...
ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್, ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ತಡ ಸಂತಸದಿಂದ ಬೀಗಿದ್ದು ಕರಾವಳಿಯ ಆರಾಧ್ಯ ದೈವಗಳಲ್ಲಿ ಒಂದಾದ ಪಂಜುರ್ಲಿಗೆ ವಿನಮ್ರತೆಯಿಂದ ಕೋಲ ನೀಡುವ ಮೂಲಕ ಹರಕೆ ಸಲ್ಲಿಸಿದೆ. ತುಳು ನಾಡ...
ಉಡುಪಿ : ಉಡುಪಿ ಜಿಲ್ಲೆಯ ಪರ್ಕಳ ಇಲ್ಲಿನ ಹೆರ್ಗದ ಗಣಪತಿ ಮಠದ ಬಳಿ ವಿಠಲಶೆಟ್ಟಿಯವರ ಗದ್ದೆಯಲ್ಲಿ ನಾಯಿಗಳು ಅಟ್ಟಾಡಿಸಿಕೊಂಡು ಬಂದ ಜಿಂಕೆಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ದಾರಿ ತಪ್ಪಿ ಊರ ಕಡೆ ಬಂದ ಜಿಂಕೆಯನ್ನು ನಾಯಿಗಳು ಅಟ್ಟಾಡಿಸಿವಿಕೆಯಿಂದ...
ಉಡುಪಿ : ಗಾಂಜಾ ಮತ್ತು ಇತರ ಮಾದಕ ದ್ರವ್ಯಗಳನ್ನು ಸೇವಿಸಿ ದರೋಡೆಗೆ ಸಂಚು ರೂಪಿಸಿದ್ದ ನಾಲ್ಕು ಮಂದಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅವರಿಂದ ಮಚ್ಚು, ಚೂರಿ, ಕಬ್ಬಿಣದ ಸುತ್ತಿಗೆ, ಮರದ ಸೋಂಟೆ, 5 ಮೊಬೈಲ್ ಫೋನ್...
ಉಡುಪಿ : ಉಡುಪಿ ಜಿಲ್ಲೆಯ ಪಡುಬೆಳ್ಳೆ ನಿವಾಸಿ ಸ್ಟೀಫನ್ ಅಮ್ಮನ್ನ ಎಂಬವರ ಪುತ್ರಿ ರಿಯೋನಾ ಅಮ್ಮನ್ನ(20) ಎಂಬವರು ಕಾಲೇಜಿಗೆ ಹೋದವಳು ಏಕಾಏಕಿ ನಾಪತ್ತೆಯಾಗಿದ್ದಾರೆ. ಇವರು ಜ.13ರಂದು ಉಡುಪಿಯ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಅನುಮತಿ ಪಡೆದು ಹೊರ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು ಚಿನ್ನಾಭರಣ ಹಾಗು ನಗದು ಕಳವು ಮಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ : ಉಡುಪಿ ಜಿಲ್ಲೆಯ...
ಉಡುಪಿ : ರಾಜ್ಯದ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯ ಕೊಂಡಿ ಕರಾವಳಿಯ ಉಡುಪಿ ಜಿಲ್ಲೆಗೂ ವ್ಯಾಪಿಸಿದೆ. ಪ್ರಸ್ತುತ ನಾಪತ್ತೆಯಾಗಿರುವ ಅತ್ಯಾಚಾರ, ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್....
ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರರೊಬ್ಬರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿ : ರಾಜ್ಯ ಮಟ್ಟದ ಕ್ರಿಕೆಟ್ ಆಟಗಾರರೊಬ್ಬರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ....
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿಯ ಪಡುಹಿತ್ಲು ಜಾರಂದಾಯ ದೈವಸ್ಥಾನದಲ್ಲಿ ಕಾಂತಾರ ಕತೆಯನ್ನು ಹೋಲುವ ಘಟನೆ ಸಂಭವಿಸಿದೆ. 500 ವರ್ಷ ಇತಿಹಾಸ ಇರುವ ಈ ದೈವಸ್ಥಾನದ ವಿರುದ್ಧ ಮೊದಲ ಬಾರಿ ವ್ಯಕ್ತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದು, ಅವರು ತಡೆಯಾಜ್ಞೆ...