ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಾಹಾರ ಸೇವನೆಯ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಇದೀಗ ಆನ್ ಲೈನ್ನಲ್ಲು ಫುಡ್ ತರಿಸಿ ಸೇವಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಕಾಸರಗೋಡು : ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಾಹಾರ...
ಕುಂದಾಪುರ: ಕಳೆದ ಮೂರು ತಿಂಗಳ ಹಿಂದೆ ಉಡುಪಿ ಸಮೀಪದ ಕುಂದಾಪುರ ಕೋಟೇಶ್ವರದಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ...
ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ಲಾಂಟೇಶ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಅರಣ್ಯ ಇಲಾಖೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೈಂದೂರು : ಅರಣ್ಯ...
ಉಡುಪಿ: ದೇಶದಲ್ಲಿ ಹಿಂದೂಗಳು ಮತಾಂತರ ಆಗಲು ನಮ್ಮ ಮೇಲು ಕೀಳು ಹಾಗೂ ಬಡತನವೇ ಕಾರಣ ಎಂದು ಚಿಕ್ಕಮಗಳೂರು ಗೌರಿಗದ್ದೆಯ ಅವಧೂತ್ ವಿನಯ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ. ಸಮಾರಂಭವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮತಾಂತರ ಆಗಲು ನಾವೇ ಕಾರಣ...
ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ವಶಕ್ಕೆ ಪಡೆದಿರುವ ಶಂಕಿತ ವಿದ್ಯಾರ್ಥಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯ ನಿವಾಸಿ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಹಾಕಲಾಗಿದ್ದ ಬೋರ್ಡ್ ಗಳಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಬಲೈಪಾದೆ ಸಮೀಪ ನಡೆದಿದೆ. ಪಡುಬಿದ್ರೆ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಚಾಲಕ...
ಉಡುಪಿ: ಉಡುಪಿ ಮಲ್ಪೆ ಬಂದರಿನಿಂದ ಡಿಸೆಂಬರ್ 30ರಂದು ಮೀನುಗಾರಿಕೆಗೆ ಹೋಗಿದ್ದ ಬೋಟೊಂದು ಮಂಗಳವಾರ ಬೆಳಗ್ಗಿನ ಜಾವ ಸಮುದ್ರ ಮಧ್ಯೆ ಇರುವ ಬಂಡೆಗೆ ಬಡಿದು ಮುಳುಗಿದ್ದು, ಇದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಬಡಾನಿಡಿಯೂರು ಭಾಸ್ಕರ್ ಎಂ...
ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜತೆ ಲಿಂಕ್ ಇದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ...
ಉಡುಪಿ : ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್ಐಎ ಇಂದು ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ ಬ್ರಹ್ಮಾವರದ...
ಉಡುಪಿ ನಗರದ ಇಂದ್ರಾಳಿ ರೈಲ್ವೇ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ರೈಲ್ವೇ ಹಳಿಗೆ ಬಳಸಾಗುವ ರಬ್ಬರ್ ಗೆ ಇಂದು ಅಪರಾಹ್ನ ಬೆಂಕಿ ಹತ್ತಿಕೊಂಡಿದೆ. ಉಡುಪಿ : ಉಡುಪಿ ನಗರದ ಇಂದ್ರಾಳಿ ರೈಲ್ವೇ ಗೋಡೌನ್ ನ...