ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್ನ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66...
ಹಾಸನ: ಪಾನಮತ್ತನಾಗಿ ಬಸ್ ಚಲಾಯಿಸುತ್ತಿದ್ದ ಖಾಸಗಿ ಬಸ್ ಚಾಲಕನನ್ನು ಹಾಗೂ ನಿರ್ವಾಹಕನನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ಹಾಸನದ ಸಮೀಪ ನಡೆದಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟ್ಟಿದ್ದ ಆನಂದ್ ಟ್ರಾವೆಲ್ಸ್ ಬಸ್ನಲ್ಲಿ ಈ ಘಟನೆ ನಡೆದಿದೆ. ರಸ್ತೆಯುದ್ದಗಲಕ್ಕೂ...
ಕುಂದಾಪುರ: ರಸ್ತೆ ದಾಟುತ್ತಿದ್ದ ವೃದ್ಧ ದಂಪತಿಗೆ ಕಾರು ಢಿಕ್ಕಿ ಆಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ಸಂಜೆ ನಡೆದಿದೆ. ಬ್ರಹ್ಮಾವರದ ಹಾರಾಡಿ ನಿವಾಸಿಗಳಾದ ಮಹಾಬಲ ಶೆಟ್ಟಿ...
ಉಡುಪಿ: ಉಡುಪಿ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಶುಂಠಿಗುಡ್ಡೆಯ ರಬ್ಬರ್ ಪ್ಲಾಂಟೇಶನ್ನಲ್ಲಿ ನಡೆದ ಕೇರಳ ಮಲಪ್ಪುರಂ ನಿವಾಸಿ ಗೋಪಿನಾಥನ್ ನಾಯರ್ ನಿಗೂಢ ಸಾವಿಗೆ ಟ್ವಿಸ್ಟ್ ದೊರಕಿದ್ದು, ತನ್ನ ಗಂಡನನ್ನು ಕೊಲೆ ಮಾಡಲಾಗಿದೆ ಎಂದು ಪತ್ನಿ ದೂರು...
ಕಾರ್ಕಳ: ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿಯಾಗಿ ಮೂರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲ್ಲೂಕಿನ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ ಶೈಕ್ಷಣಿಕ ಪ್ರವಾಸ...
ಉಡುಪಿ: ಕಾರು ಪಲ್ಟಿ ಆಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ವ್ಯಾಪ್ತಿಯ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದಿದೆ. ಕಾರ್ಕಳ ಅಜೆಕಾರು ಮೂಲದ ವ್ಯಕ್ತಿಯೋರ್ವರಿಗೆ ಸೇರಿದ ಕಾರು ಇದಾಗಿದ್ದು ಬೆಂಗಳೂರಿನಿಂದ...
ಕಾರ್ಕಳ: ನಿಲ್ಲಿಸಿಟ್ಟಿದ್ದ ಟಿಪ್ಪರ್ಗೆ ಸ್ಕೂಟರ್ ಢಿಕ್ಕಿ ಆಗಿ ಸವಾರೆ ಕಾಲೇಜು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾಂತರಗೋಳಿ ಕುಂಟಲ್ಪಾಡಿಯ ಅಂಕಿತಾ ಆಚಾರ್ಯ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡವರು. ನಿಲ್ಲಿಸಿದ್ದ ಟಿಪ್ಪರ್ಗೆ...
ಕೋಟ: ಕತಾರ್ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಮೂಲದ ವ್ಯಕ್ತಿಯೊಬ್ಬರು ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟ ಘಟನೆ ನಡೆದಿದೆ. ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್ (45) ಮೃತ ದುರ್ದೈವಿ. ಕತಾರ್ನ ಸನಯ್ಯ ಎಂಬಲ್ಲಿ 14...
ಉಡುಪಿ: ಉಡುಪಿ ಹೊರ ವಲಯದ ಅಂಬಾಗಿಲಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ಸ್ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಇಲ್ಲಿನ ಬ್ರಹ್ಮಾವರದ ಉಳ್ಳೂರು ನಿವಾಸಿ ಅಬಕಾರಿ ಇಲಾಖೆಯ ಸಬ್...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ಉಡುಪಿ ಜಿಲ್ಲೆಯ...