ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಭಟ್ಕಳದಲ್ಲಿ ನಡೆದಿದೆ. ಹೊನಪ್ಪ ತಿಮ್ಮಯ್ಯ ನಾಯ್ಕ ಮೃತ ದುರ್ದೈವಿ. ಮಂಗಳೂರು ಕಡೆಗೆ ಹುಬ್ಬಳ್ಳಿಯಿಂದ ಬರುತ್ತಿದ್ದ ಬಸ್ ಪಾದಚಾರಿ ಹೊನಪ್ಪ ಅವರು ಹೆದ್ದಾರಿ...
ಉಡುಪಿ: ರಿಷಬ್ ಶೆಟ್ಟಿ ಅಭಿನಯದ ಭೂತರಾಧನೆಯ ಕಥಾ ಹಂದರವುಳ್ಳ ಚಲನಚಿತ್ರ ಸೂಪರ್ ಹಿಟ್ ಏನೋ ಆಯಿತು. ಆದರೆ ಈ ಚಿತ್ರ ನಮ್ಮ ತುಳುನಾಡಿನ ದೈವಾರಾಧನೆಯನ್ನೇ ಬೀದಿಗೆ ತಂದು ನಿಲ್ಲಿಸಿದಂತಾಗಿದೆ. ಇದೀಗ ಮೊನ್ನೆ ನಡೆದ ಕ್ರಿಸ್ಮಸ್ ಹಬ್ಬದ...
ಉಡುಪಿ: ಉಡುಪಿಯಲ್ಲಿ ಬಹುಕೋಟಿ ಹಣ ವಂಚನೆ ವಿಚಾರಕ್ಕೆ ಸಂಬಂಧಿಸಿದಂತೆ ಕಮಲಾಕ್ಷಿ ವಿವಿದೋದ್ದೇಶ ಸಹಕಾರಿ ಸಂಘದ ನಿಯಮಿತದಲ್ಲಿ ವಂಚನೆ ಎಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯನನ್ನು ಬ್ರಹ್ಮಾವರದಲ್ಲಿ ಪೊಲೀಸರು ಬಂಧಿಸಿ...
ಉಡುಪಿ: ಉಡುಪಿಯ ಸಂಸ್ಕೃತ ಕಾಲೇಜಿನ ಮುಂಭಾಗದಲ್ಲಿರುವ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಬಹುಕೋಟಿ ರೂಪಾಯಿ ಹಗರಣ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀ ನಾರಾಯಣ ಉಪಾಧ್ಯಾಯರನ್ನು ಸೆನ್ ಪೊಲೀಸರು ನಿನ್ನೆ ಬ್ರಹ್ಮಾವರದಲ್ಲಿ ಬಂಧಿಸಿದ್ದಾರೆ...
ಉಡುಪಿ: ಶಾಲಾ ಕೆಲಸದ ಅವಧಿಯಲ್ಲಿ ಮದ್ಯಪಾನ ಮಾಡಿ ಶಾಲೆಯ ಜಗಲಿಯಲ್ಲಿ ಮಲಗಿ ಸುದ್ದಿಯಾಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ಅವರನ್ನು ಡಿಡಿಪಿಐ ಗಣಪತಿ ಕೆ ತಕ್ಷಣದಿಂದ ಜಾರಿಗೆ ಬರುವಂತೆ...
ಉಡುಪಿ: ಮಾದಕ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು ಆರೋಪಿಯಿಂದ 41 ಗ್ರಾಂ ಗಾಂಜಾ, 1.3 ಎಂಡಿಎಂಎ ಮಾತ್ರೆಗಳು, 2 ಮೊಬೈಲ್ ಮತ್ತು ಸ್ಕೂಟರ್ ಸಹಿತ 38,810 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ....
ಕಾಪು: ಕಾರು ಢಿಕ್ಕಿ ಹೊಡೆದು ಮಹಾವೀರ್ ಬಸ್ನ ಮಾಲಕ ಸಾವನ್ನಪ್ಪಿರುವ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಾಪು ಜೈನ ಬಸದಿ ಮನೆಯ ಮಹೇಂದ್ರ ಕುಮಾರ್ ಇಂದ್ರ (60) ಮೃತ ದುರ್ದೈವಿ....
ಉಡುಪಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಅಲಂಗಾರು ಎಂಬಲ್ಲಿ ನಡೆದಿದೆ. ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ...
ಕೇವಲ ದಾಂಪತ್ಯ ಜೀವದಲ್ಲಿ ಅಲ್ಲ ಸಾವಿನಲ್ಲೂ ದಂಪತಿ ಒಂದಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಉಡುಪಿ: ಕೇವಲ ದಾಂಪತ್ಯ ಜೀವದಲ್ಲಿ ಅಲ್ಲ ಸಾವಿನಲ್ಲೂ ದಂಪತಿ ಒಂದಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು...
ಕುಂದಾಪುರ: ಚಲಿಸುತ್ತಿದ್ದ ಬೈಕ್ಗೆ ಹಿಂಬದಿಯಿಂದ ಕ್ರೇನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಹುಣ್ಸೆಮಕ್ಕಿ...