ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು. ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಕಾರಣವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ...
ಉಡುಪಿ: ರಸ್ತೆ ದಾಟಲು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಟಪಾಡಿ ಏಣಗುಡ್ಡೆ ನಿವಾಸಿ ಸತೀಶ್ ಮೃತ ದುರ್ದೈವಿ....
ಕುಂದಾಪುರ: ಬೆಂಗಳೂರು ಕುಂದೇನಹಳ್ಳಿ ಎಚ್ಎಎಲ್ ಸಮೀಪ ಇರುವ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕುಂದಾಪುರದ ಬೈಂದೂರು ಮೂಲದ ಹುಡುಗರ ಮೇಲೆ ಅಲ್ಲಿನ ಪುಡಿ ರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಈ ವಿಡಿಯೋ ಕೂಡ...
ಉಡುಪಿ: ಕಾರು ಮತ್ತು ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ನಡೆದು 2 ವರ್ಷದ ಮಗು ಸಹಿತ ದಂಪತಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ...
ಉಡುಪಿ: ಶಾಲಾ ವಾಹನ ಢಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿಯವರ...
ಉಡುಪಿ: ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಕನ್ನಡ ಚಿತ್ರರಂಗದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿಗೆ ಆಗಮಿಸಿ ಕೃಷ್ಣನ ದರ್ಶನ ಪಡೆದು ಕಾಣಿಯೂರು ಮಠಾಧೀಶರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ವುಡ್...
ಮುಂಬಯಿಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ 40 ಲ.ರೂ.ಮೌಲ್ಯದ ಚಿನ್ನಾಭರಣ ಮತ್ತು ಡೈಮಂಡ್ ಆಭರಣಗಳು ಕಳವಾದ ಘಟನೆ ನಡೆದಿದೆ. ದೀಪಾ ರೈ(44) ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದಾಳೆ. ಉಡುಪಿ: ಮುಂಬಯಿಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ...
ಕಾರ್ಕಳ : ಕರುನಾಡಿನಾದ್ಯಾಂತ ಚಿರತೆ ಮತ್ತು ಮಾನವ ಸಂಘರ್ಷ ವಿಕೋಪಕ್ಕೆ ಹೋಗಿದ್ದು ಬೆಂಗಳೂರಿನಲ್ಲೂ ಮಾನವನ ಮೇಲೆ ಚಿರತೆ ದಾಳಿಗಳು ನಡೆಯುತ್ತಿದ್ದರೆ ಅತ್ತ ಮೈಸೂರಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಇತ್ತ ಕರಾವಳಿಯಲ್ಲೂ ಚಿರತೆ ಕಾಟ ಜೋರಾಗಿದೆ....
ಉಡುಪಿ: ನೀರಿನ ಸಮಸ್ಯೆಯಿದ್ದ ಪರಿಸರದಲ್ಲಿ ದೈವ ತೋರಿಸಿದ್ದ ಜಾಗದಲ್ಲೇ ಬೋರ್ವೆಲ್ ಕೊರೆದಾಗ ಆಗಸದೆತ್ತರಕ್ಕೆ ನೀರು ಕಾರಂಜಿಯಂತೆ ಚಿಮ್ಮಿದ ಪವಾಡಸದೃಶ ಘಟನೆ ಉಡುಪಿಯಲ್ಲಿ ನಡೆದಿದೆ. ಕರಾವಳಿಯ ದೈವ, ದೇವರ ಕಾರಣಿಕದ ನಿದರ್ಶನ ಇಂದಿಗೂ ಹಲವು ಕಡೆಗಳಲ್ಲಿ ಗೋಚರವಾಗುತ್ತಿರುವುದು...
ದುಬೈ: ಪದವಿ ಶಿಕ್ಷಣಕ್ಕೆಂದು ದುಬೈಗೆ ತೆರಳಿದ್ದ ಕರಾವಳಿಯ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಹ್ಮದ್ ಬಿಲಾಲ್ ಕಾಪು (20) ಮೃತಪಟ್ಟ ವಿದ್ಯಾರ್ಥಿ. ಉಡುಪಿಯಲ್ಲಿ ಪಿಯುಸಿ ಮುಗಿಸಿ, ಪದವಿ...