ಉಡುಪಿ: ಇತ್ತೀಚೆಗೆ ನವಿಕೃತಗೊಂಡ ಉಡುಪಿ ಕಾಪುವಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು. ದೇವಳದ ವತಿಯಿಂದ ಅವರನ್ನು ಪೂರ್ಣ...
ಉಡುಪಿ: ಕರಾವಳಿಯಲ್ಲಿ ಗಮನಿಸಿದರೆ ಭಯೋತ್ಪಾದಕ ಕೃತ್ಯಗಳು ಹೆಚ್ಚುತ್ತಿರುವುದರಿಂದ ಶೀಘ್ರವಾಗಿ ಕರಾವಳಿಯಲ್ಲಿ ಎನ್ಐಎ ಘಟಕ ಸ್ಥಾಪಿಸುವಂತೆ ನಾನು ಕೂಡಾ ಶ್ರಮಿಸುತ್ತೇನೆ, ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎನ್ನವುದು ಕೆಲವರ ಉದ್ದೇಶವಾಗಿದ್ದು....
ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ ಕಾಲೇಜುಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಡುಪಿಯ ಕುಂದಾಪುರ ಕೋಟ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ...
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಾಪು ತಾಲ್ಲೂಕಿನ ಉಚ್ಚಿಲ ಮೂಲದ...
ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು, ಮಂಗಳೂರು : ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ...
ಉಡುಪಿ: ಉಡುಪಿ ಜಿಲ್ಲೆಯ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀನು ಮಾರುಕಟ್ಟೆ ಮತ್ತು ಮಾಂಸ ಅಂಗಡಿಯ ಸಮೀಪ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಶನಿವಾರ ನಾಯಿಯೊಂದು ಐದು ವರ್ಷದ ಬಾಲಕನ ಮೇಲೆರಗಿ ಗಾಯಗೊಳಿಸಿದೆ. ಹೊರ ಜಿಲ್ಲೆಯ ಕೂಲಿ...
ಕಾರ್ಕಳ : ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ಭಾಗಶಃ ಭಸ್ಮಗೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದ ಕಾಂತಾವರ ಗ್ರಾಮದದಲ್ಲಿ ನಡೆದಿದೆ ಸಂಜೀವ ಎಂಬವರಿಗೆ ಸೇರಿದ ಮನೆ ಇದಾಗಿದ್ದು ಸಂಜೀವ ಮತ್ತು ಪ್ರೇಮ ಅವರು ಕಳೆದ...
ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತಿರುವುದು ನಿನ್ನೆ ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ಪಡೆದ ಉಡುಪಿ ವಲಯದ ವಲಯ ಅರಣ್ಯಾಧಿಕಾರಿ...
ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಆದರೆ ಭಾರತದ ತಂಟೆಗೆ ಬಂದರೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಕೇಂದ್ರದ ರಕ್ಷಣಾ ಸಚಿವ...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಆರೂರು ಗ್ರಾಮದ ವಿವಿಧೆಡೆಗಳಲ್ಲಿ ಪಂಚಾಯತ್ ವತಿಯಿಂದ ಅಳವಡಿಸಿದ್ದ ಸೋಲಾರ್ ದಾರಿ ದೀಪಗಳ ಬ್ಯಾಟರಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ....