ಬಂಟ್ವಾಳ: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ...
ಮಂಗಳೂರು: ‘ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಸೂಪರ್ ಹಿಟ್ ಕಾಂತಾರ ಚಲನಚಿತ್ರದ ಕೆಲವು ದೃಶ್ಯಗಳಲ್ಲಿ ಕೀಳಾಗಿ ಬಿಂಬಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ’ ಎಂದು ಸಮತಾ ಸೈನಿಕ ದಳ ಆರೋಪಿಸಿದೆ. ಈ ಬಗ್ಗೆ...
ಉಡುಪಿ: ಟೆಂಪೋ ರಿಕ್ಷಾ ಮತ್ತು ಬಸ್ ಪರಸ್ಪರ ಢಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ನಗರದ ಶಿರಿಬೀಡು ಎಂಬಲ್ಲಿ ನಡೆದಿದೆ. ಮಣಿಪಾಲ ಕಡೆಗೆ ಹೋಗುತ್ತಿದ್ದ ಬಸ್ ಶಿರಿಬೀಡು ಜಂಕ್ಷನ್ ಸಮೀಪ...
ಉಡುಪಿ: ಕಾಸರಗೋಡು ಜಿಲ್ಲೆಯ ಬದಿಯಡ್ಕದಿಂದ ನಾಪತ್ತೆಯಾಗಿದ್ದ ದಂತ ವೈದ್ಯ ಡಾ। ಎಸ್. ಕೃಷ್ಣ ಮೂರ್ತಿ (57) ಆವರ ಮೃತದೇಹ ಕುಂದಾಪುರದ ಹಟ್ಟಿಯಂಗಡಿ ಗ್ರಾಮದ ಅಜ್ಜಿಮನೆಯಲ್ಲಿರುವ ರೈಲು ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ರೈಲು ಹಳಿಯಲ್ಲಿ ಮೃತದೇಹ...
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿಗೆ ಭೇಟಿ ನೀಡಿ ಹೋದ ಬೆನ್ನಲ್ಲೇ ಬೈಂದೂರು ಬಿಇಓಗೆ ಅಮಾನತು ಶಿಕ್ಷೆ ಜಾರಿಯಾಗಿದೆ. ಮೊನ್ನೆ ನಡೆದ ಸಿಎಂ ಜನಸ್ಪಂದನಕ್ಕೆ ಬಿಇಓ ಮಂಜುನಾಥ್ ಅವರು ಜನಸೇರಿಸುವ ಕೆಲಸವನ್ನು ಮಾಡಿದ್ದರು. ಸರಕಾರಿ...
ಉಡುಪಿ: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು...
ಉಡುಪಿ: ರಿಕ್ಷಾದಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ...
ಉಡುಪಿ : ತನ್ನ ಪ್ರೀತಿಯ ಅಣ್ಣನ ಸಾವಿಗೆ ನೊಂದು ತಂಗಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳತಾಲೂಕಿನ ಕಲ್ಯಾ ಗ್ರಾಮದಲ್ಲಿ ಹಾಡಿಯಲ್ಲಿ ಸಂಭವಿಸಿದೆ. ನಿಟ್ಟೆಯ ಮೆಸ್ಕಾಂ ಉದ್ಯೋಗಿ ಕಲ್ಯಾ ಗ್ರಾಮದ ನಿಶಾ (23)...
ಉಡುಪಿ: ‘ಹಿಂದೂ ಎಂದರೆ ಅಶ್ಲೀಲ ಎಂಬ ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿಯವರು ತಮ್ಮ ಮಾತುಗಳನ್ನು ವಾಪಸ್ ತೆಗೆದುಕೊಳ್ಳುವ ಬದಲು ಮತ್ತೆ ಮತ್ತೆ ಪ್ರತಿಪಾದಿಸುತ್ತಿದ್ದಾರೆ. ಈ ವಿಚಾರದಲ್ಲಿ ಈಗಲಾದರು ಕಾಂಗ್ರೆಸ್ ತನ್ನ ಜವಾಬ್ದಾರಿ ಪ್ರದರ್ಶಿಸಿ ಜಾರಕಿಹೋಳಿಯನ್ನು ಕಾರ್ಯಾದ್ಯಕ್ಷ...
ಉಡುಪಿ: ಕಾಂಗ್ರೆಸ್ ನವರಿಗೆ ಹಿಂದೂ ಧರ್ಮವನ್ನು ಅವಹೇಳನ ಮಾಡುವುದರಿಂದ ರಾಜಕೀಯವಾಗಿ ನಮಗೆ ಅನ್ಯಮತಗಳ ಓಟು ಜಾಸ್ತಿ ಸಿಗುತ್ತವೆ ಎನ್ನುವ ಭಾವನೆ ಇದೆಯೋ ಏನೋ ಗೊತ್ತಿಲ್ಲ. ಯಾಕಂದ್ರೆ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ಕಾಂಗ್ರೆಸ್ ನ ಸಂಘಟನಾ ಹುದ್ದೆಯಲ್ಲಿರುವ...