ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ...
ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು...
ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ಸೆ.27ರಂದು ನಡೆದಿದೆ. ತೊಕ್ಕೊಟ್ಟು, ಕೃಷ್ಣ ನಗರ ಲಚ್ಚಿಲ್ ನಿವಾಸಿ 62 ವರ್ಷದ...
ಉಳ್ಳಾಲ: ಉಳ್ಳಾಲ ತಾಲೂಕಿನ ಆತ್ಯಂತ ಪ್ರಮುಖವಾದ ಹಾಗೂ ಅತಿ ಹೆಚ್ಚು ರಿಕ್ಷಾ ಚಾಲಕರಿರುವ ಜಂಕ್ಷನ್ ತೊಕ್ಕೊಟ್ಟುವಿನಲ್ಲಿ ರಿಕ್ಷಾ ಚಾಲಕರು ಕಳೆದ ಎರಡೂವರೆ ತಿಂಗಳಿನಿಂದ ಶೌಚಾಲಯದ ನೀರಿನ ಮೇಲೆಯೇ ನಿಂತು ದುಡಿಯುವ ದಯನೀಯ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ...
ಮಂಗಳೂರು: ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 29 ಶುಕ್ರವಾರದಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ ನಾಯಕ್...
ಉಳ್ಳಾಲ: ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಜೀವಾಂತ್ಯ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿಯ ನಿವಾಸಿಯಾಗಿರುವ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಸೆ.24...
ಉಳ್ಳಾಲ: ಸ್ಕೂಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನಲ್ಲಿ ನಡೆದಿದೆ. ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52)...
ಉಳ್ಳಾಲ: ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸಿಡಿದು ವಾಹನ ಪಲ್ಟಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್ ಗೆ ಮೀನು ಸಾಗಾಟ ನಡೆಸುವ ವಾಹನವೊಂದು...
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಮಂಜನಾಡಿಯ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ಧಿ ವ್ಯಾಪಕವಾಗಿ ಹರಿದಾಡಿದ್ದು, ಯುವಕ ಮಾಧ್ಯಮಗಳ ಸಂಪರ್ಕಕ್ಕೆ ಸಿಕ್ಕಾಗ ಇದರ ಅಸಲಿಯತ್ತು ಹೊರಬಿದ್ದಿದೆ. ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ...
ಉಡುಪಿಯ ರವಿ ಕಟಪಾಡಿ ಮಾದರಿಯಲ್ಲಿ ಉಳ್ಳಾಲ ಧರ್ಮನಗರ ಜ್ಯೂನಿಯರ್ ಬಾಯ್ಸ್ ನ ಯುವಕರ ತಂಡ ಎರಡರ ಮಗುವಿನ ಚಿಕಿತ್ಸೆಗೆ ವಿಭಿನ್ನ ರೀತಿಯ ವೇಷತೊಟ್ಟು ಸಂಗ್ರಹಿಸಿದ ನಗದನ್ನು ಹೆತ್ತವರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಉಳ್ಳಾಲ: ಉಡುಪಿಯ...