ಹೆಜ್ಜೇನು ದಾಳಿಯಿಂದ ತಪ್ಪಿಸಲು 79ರ ವೃದ್ಧ ಬಾವಿಗಿಳಿದು ಪಾರಾದರೆ, ಉಳಿದ ಇಬ್ಬರು ಗಂಭೀರ ಹಾಗೂ ಓರ್ವ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ನರಿಂಗಾನ ಗ್ರಾಮದ ಬೋಳ ಎಂಬಲ್ಲಿ ನಡೆದಿದೆ. ಉಳ್ಳಾಲ: ಹೆಜ್ಜೇನು ದಾಳಿಯಿಂದ ತಪ್ಪಿಸಲು 79ರ...
ಮಂಗಳೂರು ಹೊರವಲಯದ ಉಳ್ಳಾಲ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದು ಜನ ಕಂಗಲಾಗಿದ್ದಾರೆ. ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ...
ಈಗಾಗಲೇ ರಾಜ್ಯ ಸರಕಾರ ಭ್ರಷ್ಟಾಚಾರದಿಂದ ಗಬ್ಬು ನಾರುತ್ತಿದ್ದರೆ, ಇದೀಗ ಪೌರ ಕಾರ್ಮಿಕರ ಪ್ರತಿಭಟನೆಗೆ ರಾಜ್ಯ ಸರಕಾರ ಸ್ಪಂದಿಸದ ಕಾರಣ ನಗರ ಗಬ್ಬುನಾರುತ್ತಿದೆ. ಮಂಗಳೂರು : ಕಳೆದ ಹಲವು ದಿನಗಳಿಂದ ಪೌರ ಕಾರ್ಮಿಕರು ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿ...
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ...
ಸೊಪ್ಪು ತಿಂದ ಎರಡು ಹಸುಗಳು, ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿ ಉಳಿದ ನಾಲ್ಕು ಜಾನುವಾರುಗಳು ಗಂಭೀರ ಸ್ಥಿತಿಗೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ...
ಉಳ್ಳಾಲ: ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್...
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ವ್ಯಕ್ತಿಯೊಬ್ಬನನ್ನು ಆತನ ಮನೆಯಿಂದ ಹೊರಕ್ಕೆ ಬರಲು ಹೇಳಿ ಮನೆ ಮುಂಭಾಗದಲ್ಲೇ ಚೂರಿ ಇರಿದು ಇಬ್ಬರು ದುಷ್ಕರ್ಮಿಗಳು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಉಳ್ಳಾಲ : ಉಳ್ಳಾಲ ಪೊಲೀಸ್...
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಮಲಾರ್ ಗ್ರಾಮದ ವೃದ್ಧರೊಬ್ಬರ ಕೊಲೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳ ಆರೋಪ ಸಾಬೀತಾಗಿದ್ದು ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು...
ಮಂಗಳೂರು ಹೊರವಲಯದ ಉಳ್ಳಾಲ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ತಾನು ವಾಸವಿದ್ದ ಮನೆಯ ಅಡುಗೆಕೋಣೆಯಲ್ಲಿ ಪತ್ತೆಯಾಗಿದೆ. ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ಒಂಟಿ...
ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲ: ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ...