ಮಂಗಳೂರು: ಮಂಗಳೂರು ಶಾಸಕ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ದೈವದ ಕೋಲವೊಂದರಲ್ಲಿ ಭಾಗವಹಿಸಿದ್ದ ವಿಡಿಯೋ ಒಂದು ಸಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ. ಕಳೆದೆರಡು ದಿನಗಳ ಹಿಂದೆ ಉಳ್ಳಾಲದ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಪಿಲಿ...
ಉಳ್ಳಾಲ: ಅವಿವಾಹಿತ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಮಂಗಳೂರು ಕ್ಷೇತ್ರದಲ್ಲಿ ಯು.ಟಿ ಖಾದರ್ ವಿರುದ್ಧ ಬಿಜೆಪಿಯಿಂದ ಸತೀಶ್ ಕುಂಪಲ ಅವರು ಸ್ಪರ್ಧಿಸಿ ಜಯಗಳಿಸಿದ್ದಾರೆ. ಕುಂಪಲ ಅವರು ದಕ್ಷಿಣ...
ಉಳ್ಳಾಲ: ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಗೂಡ್ಸ್ ಟೆಂಪೋದಲ್ಲಿ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೊನ್ನಾವರ ನಿವಾಸಿ ರಾಧಾಕೃಷ್ಣ...
ಉಳ್ಳಾಲ : ಉಳ್ಳಾಲ್ತಿ ಆರಾಧನೆಯ ವಿಶಿಷ್ಟ ಮಾಹಿತಿ ಯನ್ನು ಒಳಗೊಂಡ ಉಳಿಯ ಗ್ರಾಮ ಚರಿತ್ರೆಯ “ಉಳ್ಳಾಲ ಉಳಿಯದ ಉಳ್ಳಾಲ್ತಿ ಧರ್ಮ ಅರಸರು ” ಕ್ಷೇತ್ರ ಪರಿಚಯ ಗ್ರಂಥ ಲೋಕಾರ್ಪಣೆ ಉಳ್ಳಾಲ ಉಳಿಯ ಕ್ಷೇತ್ರದ ಅನಂದೋತ್ಸವ ವೇದಿಕೆ ಯಲ್ಲಿ...
ಉಳ್ಳಾಲ: ಅಕಾಲಿಕ ಮಳೆಯ ಸಂದರ್ಭದಲ್ಲಿಯೇ ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ...
ಉಳ್ಳಾಲ: ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ...
ಉಳ್ಳಾಲ: ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿ 2240 ಲೀಟರ್ ಸ್ಪಿರಿಟ್ ಮತ್ತು 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯಾ ಗ್ರಾಮದ ಸಾಂತ್ಯ ಸಮೀಪ...
ಮಂಗಳೂರು: ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಎಂಬಲ್ಲಿ ಡಿ. 4 ರಂದು ನಿಷೇದಿತ ಮಾದಕ ವಸ್ತು ಮೆಥಂಫೆಟಮೈನ್ ಮತ್ತು ಎಲ್.ಎಸ್.ಡಿ. ಸ್ಟಾಂಪ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಡ್ರಗ್ ಪೆಡ್ಲರ್ ಆರೋಪಿಯನ್ನು ಬಂಧಿಸುವಲ್ಲಿ...
ಉಳ್ಳಾಲ: ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಆರೋಪಿಯಿಂದ ಒಟ್ಟು 68,000 ರೂಪಾಯಿ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್...