ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪ ನಡೆದಿದೆ. ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ನ.20 ರಂದು ಕೆಲಸಕ್ಕೆ...
ಮಂಗಳೂರು: ಉಳ್ಳಾಲ ತಾಲೂಕಿನ ತಲಪಾಡಿ ಸಮೀಪದ ಕೆ.ಸಿ. ರೋಡ್ ಬಳಿ ನಿಷೇ಼ಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಒಟ್ಟು 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ....
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ಸೇತುವೆಯಿಂದ ಸೋಮವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಮೂಲದ ವ್ಯಾಪಾರಿಯ ಮೃತದೇಹ ಸಂಜೆಯ ವೇಳೆಗೆ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಭೈರಪುರ ಕಾರ್ತಿಕೆರೆ ಗೋಕುಲ್ ಫಾರ್ಮ್...
ಉಳ್ಳಾಲ: ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಆರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಉಳ್ಳಾಲ ನೇತ್ರಾವತಿ ನದಿಯ ಹೊಸ ಸೇತುವೆಯಲ್ಲಿ ನಿನ್ನೆ ಸಂಜೆ ವೇಳೆ ಸಂಭವಿಸಿದೆ. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿಯೊಂದು...
ಉಳ್ಳಾಲ: ಉಳ್ಳಾಲ ಮೂಲದ ನವವಿವಾಹಿತೆಯೊಬ್ಬರು ಅನುಮಾನಾಸ್ಪದ ಸಾವಿಗೀಡಾದ ಘಟನೆ ನಡೆದಿದೆ. ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಅವರ ಪುತ್ರಿ ಸುಜಾತ ಶೆಟ್ಟಿ (38) ಮೃತ ದುರ್ದೈವಿಯಾಗಿದ್ದಾರೆ. ನಾಲ್ಕು ತಿಂಗಳ ಹಿಂದೆಯಷ್ಟೇ ಪಜೀರು ಪಾನೇಲ...
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್ನಲ್ಲಿ ನೆಲೆಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್ವೀನ್...
ಮಂಗಳೂರು: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ನಡೆದಿದೆ. ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡ...
ಮಂಗಳೂರು: ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೌಲಭ್ಯಗಳಿಲ್ಲ ಎಂಬುದಾಗಿ ಡಿವೈಎಫ್ಐ ಉಳ್ಳಾಲ ತಾಲೂಕು ಘಟಕದ ಆರೋಪವನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ತಳ್ಳಿ ಹಾಕಿದೆ. ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್...
ಉಳ್ಳಾಲ: ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಉಳ್ಳಾಲ ಇದರ 76ನೇ ಶ್ರೀ ಶಾರದೋತ್ಸವವು ಅ. 19 ರಿಂದ 24ರ ವರೆಗೆ ಉಳ್ಳಾಲ ಶ್ರೀ ಶಾರದಾ ನಿಕೇತನದಲ್ಲಿ ಜರಗಲಿರುವುದು. ಇದಕ್ಕೆ ಪೂರ್ವಭಾವಿಯಾಗಿ ಅ. 15 ರಂದು...
ಉಳ್ಳಾಲ: ಮಂಗಳೂರು ನಗರ ಹೊರವಲಯದ ಉಳ್ಳಾಲದಲ್ಲಿ ಅಕ್ರಮ ಮರಳು ಸಾಗಾಟದ ಲಾರಿಯನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು, ಚಾಲಕನನ್ನು ಬಂಧಿಸಿದ್ದಾರೆ. ಮಲಾರ್ ಅಕ್ಷರ ನಗರ ನಿವಾಸಿ ಖಲಂದರ್ ಶಾಫಿ (20) ಬಂಧಿತ ಆರೋಪಿ. ಆರೋಪಿ ಶಾಫಿಯು...