ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ...
ತಲಪಾಡಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಎಸ್ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್ ಅಧ್ಯಕ್ಷರಾಗಿ ಆಯ್ಕೆ, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯತ್ ನ ಎರಡನೇ...
ಕೊಲ್ಯ ಶ್ರೀ ಶಾರದೋತ್ಸವ ಉತ್ಸವ ಸಮಿತಿಯ ನೂತನ ಮಂದಿರದ ವಠಾರದಿಂದ ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್ ಶೀಟ್ ಗಳನ್ನು ಕಳವು ನಡೆಸಿರುವ ಘಟನೆ ಆ.10ರಂದು ನಡೆದಿದೆ. ಉಳ್ಳಾಲ: ಕೊಲ್ಯ ಶ್ರೀ ಶಾರದೋತ್ಸವ ಉತ್ಸವ ಸಮಿತಿಯ ನೂತನ ಮಂದಿರದ...
ಮಂಗಳೂರು ಹೊರವಲಯದ ಉಳ್ಳಾಲದಲ್ಲಿರುವ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟಿ ಮಾಲಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲದಲ್ಲಿರುವ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ...
ಉಳ್ಳಾಲ(ullal) ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು...
ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ ಎಂದು ಸುನಿಲ್ ಕುಮಾರ್ ಬಜಾಲ್ ಹೇಳಿದರು. ಉಳ್ಳಾಲ: ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಅದನ್ನು ಸಂಹಿತೆಗಳನ್ನಾಗಿಸುವ...
ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ಯುವಕ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ. ಉಳ್ಳಾಲ: ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿಗೆ ಸೇರ್ಪಡೆಗೊಂಡ...
ಕಳ್ಳನೋರ್ವ ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ಜು. 2ರ ತಡರಾತ್ರಿ ವೇಳೆ ನಡೆದಿದ್ದು, ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ: ಕಳ್ಳನೋರ್ವ ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿ...
ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಆಟೋರಿಕ್ಷಾ ಪಾರ್ಕ್ ನ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಸಿಐಟಿಯು ಸಂಚಾರ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಉಳ್ಳಾಲ ನಗರ ಸಭೆ ಅಧಿಕಾರಿಗಳಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಮಂಗಳೂರು: ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ...
ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರಿಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉಳ್ಳಾಲ ತಾಲೂಕಿನ ಕುಂಪಲದ ಬಗಂಬಿಲ ಎಂಬಲ್ಲಿ ಆ.1ರಂದು ನಡೆದಿದೆ. ಉಳ್ಳಾಲ: ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರಿಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ...