ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ, ಸಾವಿರಾರು ಜನರ ಸಾವುನೋವಿಗೆ ಕಾರಣವಾಗಿದ್ದ ಟರ್ಕಿ ಮಹಾಭೂಕಂಪದಲ್ಲಿ ಪವಾಡಸದೃಶವಾಗಿ ಬದುಕುಳಿದಿದ್ದ ಪುಟಾಣಿ ಕಂದಮ್ಮ ಇದೀಗ ತನ್ನ ಹೆತ್ತಮ್ಮನ ಮಡಿಲು ಸೇರಿದೆ. ಇಸ್ತಾಂಬುಲ್ :ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ, ಸಾವಿರಾರು ಜನರ ಸಾವುನೋವಿಗೆ ಕಾರಣವಾಗಿದ್ದ...
ಮಕ್ಕಾ: ಪವಿತ್ರ ಉಮ್ರಾ ನಿರ್ವಹಿಸಲು ಮಕ್ಕಾ ತಲುಪಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಆಸ್ಪತ್ರೆ ಸೇರಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಉಸ್ಮಾನ್ ಎಂಬವರು ಉಮ್ರಾ ನಿರ್ವಹಿಸುತ್ತಿರುವ ವೇಳೆ ಹೃದಯಘಾತಗೊಂಡು ಮಕ್ಕಾದ ಕಿಂಗ್ ಫೈಸಲ್...
ರೋಮ್: ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಕಥೋಲಿಕ್ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. 86 ರ ಹರೆಯದ ಪೋಪ್ ಫ್ರಾನ್ಸಿಸ್ ಅವರುಗೆ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ವೈದ್ಯರ ಸೂಚನೆ ಹಿನ್ನೆಲೆ...
ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಮೃತಪಟ್ಟಿದ್ದಾರೆ. ಮಂಗಳೂರು : ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಮೃತಪಟ್ಟಿದ್ದಾರೆ....
ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ. ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು...
ಶ್ರೀಲಂಕಾದ ಟ್ರಿಂಕೋಮಲಿಯ ಕೋನೇಶ್ವರಂ ದೇವಸ್ಥಾನದ ಬಳಿ ಸಮುದ್ರದಲ್ಲಿ ಈ ಶಿವ ಮೂರ್ತಿ ದೊರೆತಿದ್ದು ಸುಮಾರು 700 ವರ್ಷಗಳಿಂದ ಮುಳುಗಿಯೇ ಇದೆ. ಮುಂಬೈ : ಅನೇಕ ಮಾನವ ಊಹೆಗೂ ನಿಲುಕದ ರಹಸ್ಯಕಾರಿ ವಿಷಯಗಳು ಈ ವಿಶ್ವ ಭೂರ್ಗದಲ್ಲಿವೆ....
ತುಳುನಾಡಿನ ರಂಗಭೂಮಿಯಲ್ಲಿ ದಾಖಲೆ ಬರೆದಿರುವ ವಿಜಯಕುಮಾರ್ ಕೊಡಿಯಾಲ್ ಬೈಲ್ ಇವರ ನಿರ್ದೇಶನದ ಶಿವದೂತ ಗುಳಿಗೆ ನಾಟಕ ಇಧೇ ಮೊದಲ ಬಾರಿ ವಿದೇಶದ ನೆಲದಲ್ಲೂ ಅಬ್ಬರಿಸಿದೆ. ದುಬೈ : ತುಳುನಾಡಿನ ರಂಗಭೂಮಿಯಲ್ಲಿ ದಾಖಲೆ ಬರೆದಿರುವ ವಿಜಯಕುಮಾರ್ ಕೊಡಿಯಾಲ್...
ಕಾರು ಅಪಘಾತ ಪ್ರಕರಣದಲ್ಲಿ ನಾಲ್ವರು ಸೌದಿ ಪ್ರಜೆಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಭಾರತೀಯ ಪ್ರಜೆಯನ್ನು ಬಿಡುಗಡೆ ಮಾಡಲು ಸೌದಿ ಅರೇಬಿಯಾದ ವ್ಯಕ್ತಿಯೊಬ್ಬರು 2 ಕೋಟಿ ರೂಪಾಯಿ ಪಾವತಿಸಿ ಮಾನವೀಯತೆ ಮೆರೆದಿದ್ದಾರೆ. ಜೆದ್ದಾ :...
ದುಬೈ: ‘ತುಳು ಪಾತೆರ್ಗ ತುಳು ಒರಿಪಾಗ’ ಯುಎಇ, ದುಬೈ ಇದರ 10 ನೇ ವರ್ಷದ ಗೌಜಿ ಗಮ್ಮತ್ತು ತುಳುನಾಡ ಗೊಬ್ಬುಳೆದ ಲೇಸ್ ಮಾ. 12 ರಂದು ದುಬೈನ ಕರಾಮದ ಜಬೀಲ್ ಪಾರ್ಕ್ ನಲ್ಲಿ ಅದ್ಧೂರಿಯಾಗಿ ನಡೆಯಿತು....
ಸೌದಿ ಅರೇಬಿಯಾದಲ್ಲಿರುವ ಮಕ್ಕಾ -ಮದೀನಾಕ್ಕೆ ಉಮ್ರಾ ಯಾತ್ರೆ ತೆರಳಿದ್ದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಅಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ : ಸೌದಿ ಅರೇಬಿಯಾದಲ್ಲಿರುವ ಮಕ್ಕಾ -ಮದೀನಾಕ್ಕೆ ಉಮ್ರಾ ಯಾತ್ರೆ ತೆರಳಿದ್ದ ಉಡುಪಿ...