ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಭೀಕರ ಭೂಕಂಪದ ವೇಳೆ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವವರ ರಕ್ಷಣೆ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10 ಸಾವಿರದ ಗಡಿ ದಾಟುವ ಸಾದ್ಯತೆಗಳಿವೆ. ಟರ್ಕಿ: ಟರ್ಕಿ...
ಇಂದು ಮುಂಜಾನೆ ಟರ್ಕಿ ಮತ್ತು ಸಿರಿಯಾದಲ್ಲಿ ( Turkey and Syria ) ಸಂಭವಿಸಿದ ಪ್ರಬಲ ಭೂಕಂಪದಲ್ಲಿ 1000 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು ಇನ್ನೂ ಹಲವಾರು ಮಂದಿ ಗಾಯಗೊಂಡಿದ್ದಾರೆ. ಸ್ತಾಂಬುಲ್ : ಇಂದು ಮುಂಜಾನೆ...
ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ಅವರು ಭಾನುವಾರ ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅದ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್...
ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ. ರಿಯಾದ್: ಸೌದಿ...
ಚಿಲಿ : ದಕ್ಷಿಣ ಅಮೇರಿಕದ ಚಿಲಿ ರಾಜಧಾನಿಯ ಸ್ಯಾಂಟಿಯಾಗೋ ಸಮೀಪ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ಕಾಡ್ಗಿಚ್ಚಿನ ಕಾರಣದಿಂದ ಸಾವಿರಾರು ಎಕರೆ ಅರಣ್ಯ ಹೊತ್ತಿ ಉರಿದು, 13ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 35,000 ಎಕರೆ ಪ್ರದೇಶ...
ಲಾಸ್ ಏಂಜಲೀಸ್: ಚಂದ್ರನಲ್ಲಿಗೆ ಮಾನವ ಸಹಿತ ಮೊದಲ ಪಯಣ ಕೈಗೊಂಡ 1969ರ ಅಪೋಲೋ- 11 ಮಿಷನ್ನಲ್ಲಿ ಹೋಗಿಬಂದಿರುವ ಬಜ್ ಅಲ್ಡ್ರಿನ್ 93ನೇ ಜನ್ಮದಿನದಂದೇ ನಾಲ್ಕನೇ ವಿವಾಹವಾಗಿದ್ದಾರೆ. ಪತ್ನಿ ಡಾ. ಆಂಕಾ ಫೌರ್ ಅವರ...
ಫ್ಲೋರಿಡಾ : ಪ್ರೇಮಿಗಳ ಕಣ್ಣಮುಚ್ಚಾಲೆ ಆಟ ದುರಂತದಲ್ಲಿ ಅಂತ್ಯವಾದ ಘಟನೆ ಫ್ಲೋರಿಡಾದಲ್ಲಿ ನಡೆದಿದೆ. ಯುವತಿಯೊಬ್ಬಳು ಕಣ್ಣಾಮುಚ್ಚಾಲೆ ಆಡುತ್ತಿದ್ದ ತನ್ನ ಪ್ರಿಯಕರನನ್ನು ಸೂಟ್ಕೇಸ್ನಲ್ಲಿಟ್ಟು ಬೀಗ ಹಾಕಿದ್ದಳು. ಆತ ಸೂಟ್ಕೇಸ್ನ ಒಳಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಆಕೆಯ ಪ್ರಿಯಕರನ ಸಾವಿನ...
ಅಫ್ಘಾನಿಸ್ತಾನದ ಮಾಜಿ ಸಂಸದೆ ಮುರ್ಸಾಲ್ ನಬಿಝಾದ ಮತ್ತು ಅವರ ಅಂಗರಕ್ಷಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕಾಬೂಲ್ : ಅಫ್ಘಾನಿಸ್ತಾನದ ಮಾಜಿ ಸಂಸದೆ ಮುರ್ಸಾಲ್ ನಬಿಝಾದ ಮತ್ತು ಅವರ ಅಂಗರಕ್ಷಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ....
ಕಠ್ಮಂಡು: ಸುಮಾರು 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಯೇತಿ ಏರ್ಲೈನ್ಸ್ ವಿಮಾನ ರವಿವಾರ ಬೆಳಗ್ಗೆ ನೇಪಾಳದ ಪೋಖರಾ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ಪತನಗೊಂಡ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ರಕ್ಷಣಾ ಕಾರ್ಯಕರ್ತರು ಬೆಂಕಿಯನ್ನು ನಂದಿಸಲು...
ವ್ಯಾಟಿಕನ್: ಕೆಥೋಲಿಕ್ ಕ್ರೈಸ್ತರ ನಿವೃತ್ತ ಪರಮೋಚ್ಛ ಗುರು ಪೋಪ್ 16 ನೇ ಬೆನೆಡಿಕ್ಟ್ ಅವರು ಇಂದು ರೋಮ್ನಲ್ಲಿರುವ ವ್ಯಾಟಿಕನ್ ಸಿಟಿಯ ಮ್ಯಾಟರ್ ಇಕ್ಲೇಶಿಯಾ ಮೊನಾಸ್ಟರಿಯಲ್ಲಿ ನಿಧನ ಹೊಂದಿದರು ಎಂದು ವ್ಯಾಟಿಕನ್ ಪ್ರಕಟನೆ ತಿಳಿಸಿದೆ. ಅವರಿಗೆ 95...