ಮುಸ್ಲೀಮರ ಅತೀ ಪವೀತ್ರ ಕ್ಷೇತ್ರ ಮೆಕ್ಕಾದ ಮಸ್ಜಿದ್ ಅಲ್-ಹರಮ್(haram) ನಲ್ಲಿ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ವಾಸಿಸುತ್ತಿದ್ದ ಔದ್ ಅಲ್-ಹರ್ಬಿ ನಿಧನರಾಗಿದ್ದಾರೆ. ಮಕ್ಕಾ : ಮುಸ್ಲೀಮರ ಅತೀ ಪವೀತ್ರ ಕ್ಷೇತ್ರ ಮೆಕ್ಕಾದ ಮಸ್ಜಿದ್ ಅಲ್-ಹರಮ್ ನಲ್ಲಿ...
ಇಸ್ಲಮಾಬಾದ್ : ಪಾಕಿಸ್ತಾನದ ರಾಜಧಾನಿ ಇಸ್ಲಮಾಬಾದ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಲ್ಲಿನ ಪ್ರಸಿದ್ಧ ಸಂಡೇ ಬಝಾರ್ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು ಸುಮಾರು 300 ಅಂಗಡಿಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸೆಕೆಂಡ್ಹ್ಯಾಂಡ್...
ಟೆಹರಾನ್: ಇರಾನ್ನಲ್ಲಿ ಹಿಜಾಬ್ ವಿರೋಧಿ ಹೋರಾಟ ಅನೇಕ ದಿನಗಳಿಂದ ನಡೆಯುತ್ತಿದ್ದು ಅನೇಕ ಮಹಿಳೆಯರು ಇದೇ ಹೋರಾಟದಲ್ಲಿ ಬಲಿಯಾಗಿದ್ದಾರೆ. ಪೊಲೀಸರ ದೌರ್ಜನ್ಯ ಅದೆಷ್ಟೇ ಪ್ರಮಾಣದಲ್ಲಿ ನಡೆಯುತ್ತಿದ್ದರೂ ಪಟ್ಟು ಬಿಡದ ಹಿಜಾಬ್ ವಿರೋಧಿ ಪ್ರತಿಭಟನಾಕಾರರ ಹೋರಾಟ ಇರಾನ್ ಸರ್ಕಾರವನ್ನು...
ಕತಾರ್: ಕತಾರ್ ದೇಶ ಈಗಾಗಲೇ ತನ್ನ ಚೊಚ್ಚಲ ಫುಟ್ಬಾಲ್ ವರ್ಲ್ಡ್ ಕಪ್ ಆತಿಥ್ಯದಿಂದ ವಿಶ್ವದೆಲ್ಲೆಡೆ ಸದ್ದಾಗುತ್ತಿದ್ದರೆ ಭಾರತದಲ್ಲಿ ಕೋಮು ಸಾಮರಸ್ಯ ಸಾರುವ ಮೂಲಕ ದೇಶ ಮತ್ತೆ ಜಾತ್ಯತೀತ ರಾಷ್ಟ್ರವಾಗಬೇಕು ಎಂದು ಯುವ ನಾಯಕ ರಾಹುಲ್ ಗಾಂಧಿ...
ಕತಾರ್: ಕತಾರ್ನಲ್ಲಿ ನಡೆಯುತ್ತಿರುವ 2022ರ ವಿಶ್ವಕಪ್ ಟೂರ್ನಿಯಲ್ಲಿ ನಟಿ ನೋರಾ ಫತೇಹಿ ವಿಶೇಷವಾದ ಪ್ರದರ್ಶನ ನೀಡಿದ್ದು ಆದರೆ ಅವರು ತಲೆಕೆಳಗಾಗಿ ಭಾರತದ ಧ್ವಜ ಹಾರಿಸಿದ ಪರಿಣಾಮ ಇದೀಗ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ. ಬಾಲಿವುಡ್ನ ಅನೇಕ ಸೂಪರ್...
ಸ್ಯಾನ್ಫ್ರಾನ್ಸಿಸ್ಕೋ: ಎಲಾನ್ಮಸ್ಕ್ ಮಾಲೀಕತ್ವದ ಟ್ವಿಟರ್ ಕಂಪೆನಿಯಲ್ಲಿ ಇದೀಗ ನೂರಾರು ಟ್ವಿಟ್ಟರ್ ಉದ್ಯೋಗಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದು ಈ ಹಿನ್ನೆಲೆ ಕಂಪೆನಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಲ್ಲದೆ ಟ್ವಿಟ್ಟರ್ನಲ್ಲಿ #GoodByeTwitter, #RIPTwitter, #TwitterDown ಹ್ಯಾಶ್ಟ್ಯಾಗ್ಗಳು ಟ್ರೆಂಡಿಂಗ್ನಲ್ಲಿದೆ. ಲಭ್ಯವಿರುವ ಮೂಲಗಳ...
ಕುವೈತ್ನಲ್ಲಿ ಕೆಲಸ ಮಾಡುತ್ತಿರುವ ಭಾರತದ ಸುಮಾರು 12,000 ಎಂಜಿನಿಯರ್ಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಮಂಗಳೂರು: ಅತ್ತ ಬ್ರಿಟನ್ ಪ್ರಧಾನಿ ರಿಷಿಸುನಾಕ್ ಭಾರತದ 3 ಸಾವಿರ ಯುವಕರಿಗೆ ಉದ್ಯೋಗ ಮಾಡಲು ವೀಸಾ ನೀಡುವುದಾಗಿ ಘೋಷಿಸಿದ ಬೆನ್ನಲ್ಲೆ...
ಇಸ್ತಾಂಬುಲ್ : ಟರ್ಕಿಯ ರಾಜಧಾನಿ ಇಸ್ತಾನ್ಬುಲ್(istanbul) ನಲ್ಲಿ ಭಾರಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಇಸ್ತಾನ್ಬುಲ್(istanbul) ನ ಮಧ್ಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಭಾರಿ ಭಾರಿ ಸ್ಫೋಟ ಸಂಭವಿಸಿದೆ, ವರದಿಗಳ ಪ್ರಕಾರ, ಈ...
ಸೌದಿ ಅರೇಬಿಯಾ(saudi arabia) ದಲ್ಲಿ 2 ಪ್ರತೇಕ ಅಪಘಾತದಲ್ಲಿ ಕಾರು ಒಂಟೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು, ಒರ್ವ ಮಹಿಳೆ ಸೇರಿ 8 ಮಂದಿ ದಾರುಣವಾಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ರಿಯಾದ್: ಸೌದಿ...
ಟೆಕ್ಸಾಸ್: ವೈಮಾನಿಕ ಪ್ರದರ್ಶನದ ವೇಳೆ ಎರಡನೇ ಮಹಾಯುದ್ಧ ಕಾಲದ ಎರಡು ವಿಮಾನಗಳು ಪರಸ್ಪರ ಢಿಕ್ಕಿಯಾಗಿ ಸುಟ್ಟು ಭಸ್ಮವಾದ ಘಟನೆ ಟೆಕ್ಸಾಸ್ನ ದಲ್ಲಾಸ್ ಎಕ್ಸಿಕ್ಯೂಟಿವ್ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಬೋಯಿಂಗ್ ಬಿ-17 ಫ್ಲೈಯಿಂಗ್ ಫೋರ್ಟ್ರೆಸ್ ಮತ್ತು...