ಟೊಕಿಯೊ: ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಪಶ್ಚಿಮ ಜಪಾನ್ನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಗುಂಡೇಟು ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಗೊಂಡು ರಕ್ತಸ್ರಾವದಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು...
ಮಂಗಳೂರು: ಕಳೆದ ಏಳು ವರ್ಷಗಳಲ್ಲಿ ಕುವೈಟ್ನಲ್ಲಿ 342 ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುವೈಟ್ ಸರ್ಕಾರ ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ. ಕುವೈತ್ನ ಆಂತರಿಕ ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ, 2015ರಿಂದ 2021ರ ನ.18ರವರೆಗೆ ಕಳೆದ ಏಳು...
ಮಂಗಳೂರು: ಕರಾವಳಿಯಲ್ಲಿ ವರುಣ ಆರ್ಭಟದಿಂದ ಮಂಗಳವಾರ ಮಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಎರಡು ವಿಮಾನಗಳು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿವೆ. ದುಬಾಯಿ ಮತ್ತು ದಮಾಮ್ನಿಂದ ಮಂಗಳವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವಿಮಾನಗಳು ಭಾರೀ ಮಳೆಯ ಕಾರಣ...
ಸಿಡ್ನಿ: ತುಳುನಾಡಿನ ಸಾಂಪ್ರದಾಯಿಕ ತಿಂಡಿಗಳನ್ನು ಆಸ್ಟ್ರೇಲಿಯಾದಲ್ಲಿರುವ ಅನಿವಾಸಿ ತುಳುವರಿಗೆ ಉಣಬಡಿಸುವ ನಿಟ್ಟಿನಲ್ಲಿ ‘ತುಳು ಕೂಟ ಸಿಡ್ನಿ’ಯು ಜು.17ರಂದು ಸಿಡ್ನಿಯಲ್ಲಿ ‘ಆಟಿಡ್ ಒಂಜಿ ದಿನ’ ಆಯೋಜಿಸಿದೆ. ಜು.17 ರಂದು ಮಧ್ಯಾಹ್ನ 12 ಗಂಟೆಗೆ ಈ ಕಾರ್ಯಕ್ರಮ ಆರ್ಕೇಡಿಯಾದ...
ರಿಯಾದ್: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ. 2022 ರ ಹಜ್ಗೆ ಈಗಾಗಲೇ ಭಾರತದಿಂದ ಎಪ್ಪತ್ತು ಸಾವಿರದಷ್ಟು...
ಮಂಗಳೂರು: ಕುವೈಟ್ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್ನ ಏರ್ಇಂಡಿಯಾ ಕೌಂಟರ್ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ. ಕುವೈತ್ನ ಅನಿವಾಸಿ ಭಾರತೀಯ, ಎಂಜಿನಿಯರ್...
ದುಬೈ: ಯುಗಾದಿ ಹಬ್ಬದ ಪ್ರಯುಕ್ತ ದುಬೈ ಹೆಮ್ಮೆಯ ಯುಎಇ ಕನ್ನಡಿಗರು ತಂಡವು ಸಂಯುಕ್ತ ಅರಬ್ ಸಂಸ್ಥಾನದ ಕನ್ನಡ ಮಕ್ಕಳಿಗಾಗಿ ವಿವಿಧ ರೀತಿಯ ಕಲಾ ಪ್ರತಿಭಾ ಸ್ಪರ್ಧೆಯ ಗ್ರಾಂಡ್ ಫೈನಲ್ ಕಾರ್ಯಕ್ರಮ ಜೊತೆಗೆ ಹೆಚ್ಚು ಅಂಕ ಗಳಿಸಿದ...
ಅಬುಧಾಬಿ: ಜರ್ಮನಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಭಾಗಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಯುಎಇಯ ರಾಜಧಾನಿ ಅಬುಧಾಬಿ ತಲುಪಿದ್ದಾರೆ. ಅಬು ಧಾಬಿ ಏರ್ಪೋರ್ಟ್ ತಲುಪುತ್ತಿದ್ದಂತೆ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್...
ನವದೆಹಲಿ: ನಾಳೆಯಿಂದ ಪ್ರಧಾನಿ ಮೋದಿ ಜರ್ಮನಿ ಮತ್ತು ಅರಬ್ ಸಂಯುಕ್ತ ಸಂಸ್ಥಾನ (ಯುಎಇ) ಪ್ರವಾಸ ಕೈಗೊಳ್ಳಲಿದ್ದಾರೆ. ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಮೋದಿ ಅವರು...
ಅಬುಧಾಬಿ: ಬೇಸಿಗೆ ರಜೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದಾಗಿ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ವಿಮಾನ ಹೊರಡುವ ಕನಿಷ್ಠ ಮೂರು ಗಂಟೆಗಳ ಮೊದಲು ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್ಗೆ ವರದಿ ಮಾಡಬೇಕಾಗುತ್ತದೆ ಎಂದು ಗೋಏರ್ ವಿಮಾನಯಾನ ಸಂಸ್ಥೆ ತಿಳಿಸಿದೆ....