ದುಬೈ: ಯಕ್ಷಗಾನ ಅಭ್ಯಾಸ ತರಗತಿ ದುಬಾಯಿ ಪ್ರಸ್ತುತ ಪಡಿಸುವ, ದುಬಾಯಿ ಯಕ್ಷೋತ್ಸವ 2022 ರ ಸಲುವಾಗಿ ತರಗತಿಯ ವಿದ್ಯಾರ್ಥಿಗಳು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಹಮ್ಮಿಕೊಂಡ ಕನ್ನಡ ಪೌರಾಣಿಕ ಯಕ್ಷಗಾನ “ಲಲಿತೋಪಖ್ಯಾನ” ದ ಆಮಂತ್ರಣ ಪತ್ರ...
ನ್ಯೂಯಾರ್ಕ್: ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಟ್ವಿಟರ್ ಇನ್ನು ಮುಂದೆ ಫ್ರೀಯಾಗಿ ಸಿಗುವುದಿಲ್ಲ ಎಂಬ ಮುನ್ಸೂಚನೆಯನ್ನು ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ನೀಡಿದ್ದಾರೆ. ಟ್ವಿಟರ್ನ್ನು ವಾಣಿಜ್ಯ ಮತ್ತು ಸರ್ಕಾರಿ ಕೆಲಸಕ್ಕೆ ಬಳಸುವ ಬಳಕೆದಾರರಿಗೆ ಸ್ವಲ್ಪ...
ಬರ್ಲಿನ್: ಯುರೋಪ್ನ ಮೂರು ರಾಷ್ಟ್ರಗಳ ಪ್ರವಾಸದ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ ಇಂದು ಜರ್ಮನಿಗೆ ತಲುಪಿದ್ದಾರೆ. ಮೇ 2ರಿಂದ ಮೇ 4ರವರೆಗೆ ಮೂರು ದಿನ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ಪ್ರವಾಸ ಪೂರ್ಣಗೊಳಿಸಲಿದ್ದಾರೆ. ಜರ್ಮನಿ...
ಭೋಪಾಲ್: ಅಂಗಡಿಯೊಂದಕ್ಕೆ ನುಗ್ಗಿ ಮಾಲೀಕರ ಅನುಮತಿಯಿಲ್ಲದೆ ಸಮೋಸಾ ತಿಂದ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಭೋಪಾಲ್ನ ಚೋಲಾ ಪ್ರದೇಶದ ಶಂಕರ್ ನಗರದಲ್ಲಿ ಈ ಘಟನೆ ನಡೆದಿದೆ. ವಿನೋದ್ ಅಹಿರ್ವಾರ್(41) ಹತ್ಯೆಗಿಡಾದ ವ್ಯಕ್ತಿ...
ನವದೆಹಲಿ: ಸಾಮಾಜಿಕ ಜಾಲತಾಣ ದೈತ್ಯ ಕಂಪನಿಗಳಲ್ಲಿ ಒಂದಾದ ಟ್ವಿಟ್ಟರ್ ಅನ್ನು ಅಮೆರಿಕದ ಟೆಸ್ಲಾ ಎಲೆಕ್ಟ್ರಿಕ್ ಕಾರು ಕಂಪನಿಯ ಮುಖ್ಯಸ್ಥ ಹಾಗೂ ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಖರೀದಿಸಿದ್ದಾರೆ. ಪ್ರತಿ ಷೇರಿಗೆ 54.2 ಡಾಲರ್ನಂತೆ ಸುಮಾರು...
ಬಂಟ್ವಾಳ : ಶತಮಾನ ಕಂಡ ಕಾಂಗ್ರೇಸ್ ಪಕ್ಷ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಮತ್ತು ಜನರಿಂದ ಸಂಪೂರ್ಣ ನಿರ್ಲಕ್ಷ್ಯ ಕ್ಕೆ ಒಳಪಟ್ಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ಇರುವ ಗೌರವ ಕಾಂಗ್ರೆಸ್ ನ ನಾಯಕರಿಗಿಲ್ಲ ಎಂದು ಕರ್ನಾಟಕ ಸಿಎಂ...
ನವದೆಹಲಿ: ಪಾಕಿಸ್ತಾನದಲ್ಲಿ ರಾಜಕೀಯ ಮೇಲಾಟದಲ್ಲಿ ಹೊಸ ಪ್ರಧಾನಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಶೆಹಬಾಜ್ ಷರೀಫ್ ಅವರಿಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ. ಇಮ್ರಾನ್ ಖಾನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದಿದ್ದು, ಆ ಸ್ಥಾನಕ್ಕೆ ಶೆಹಬಾಜ್...
ಇಸ್ಲಾಮಾಬಾದ್: ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅವಿಶ್ವಾಸ ನಿರ್ಣಯದ ಮೂಲಕ ಪ್ರಧಾನಿಯೊಬ್ಬರು ಅಧಿಕಾರ ಕಳೆದುಕೊಂಡಿದ್ದಾರೆ. ಪಾಕ್ ಸಂಸತ್ ಆದ ನ್ಯಾಷನಲ್ ಅಸೆಂಬ್ಲಿಯಲ್ಲಿ ಪ್ರಧಾನಿ ಇಮ್ರಾನ್ ಖಾನ್ ‘ವಿಶ್ವಾಸ’ ಗಳಿಸುವಲ್ಲಿ ವಿಫಲರಾಗಿದ್ದು, ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾದ...
ಇಸ್ಲಾಮಾಬಾದ್: ಇಮ್ರಾನ್ ಖಾನ್ಗೆ ಭಾರತ ಅಷ್ಟೊಂದು ಇಷ್ಟವಾಗಿದ್ದರೆ ಅವರು ಭಾರತಕ್ಕೇ ಹೋಗಿ ನೆಲೆಸಲಿ ಎಂದು ಪಾಕಿಸ್ತಾನದ ವಿರೋಧ ಪಕ್ಷದ ನಾಯಕಿ ಮರ್ಯಮ್ ನವಾಜ್ ಷರೀಫ್ ಹೇಳಿದ್ದಾರೆ. ಪದೇಪದೆ ಭಾರತವನ್ನು ಹೊಗಳುತ್ತಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್...
ಹೊಸದಿಲ್ಲಿ: ನೆರೆಯ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ನಡುವೆ, ದೇಶದ ಆಂತರಿಕ ಆರ್ಥಿಕತೆಯನ್ನು ಸ್ಥಿರಗೊಳಿಸಲು ಹಾಗೂ ಅದರ ತುರ್ತು ಅಗತ್ಯಗಳಿಗೆ ನೆರವಾಗಲು ಭಾರತ ಇಂಧನ ರವಾನೆ ಮಾಡುತ್ತಿದೆ. ಶ್ರೀಲಂಕಾಕ್ಕೆ ಕಳೆದ 24 ಗಂಟೆಗಳಲ್ಲಿ ಒಟ್ಟು 76,000...