ಅಬುಧಾಬಿ: ಝೀ ನ್ಯೂಸ್ ಎಡಿಟರ್ ಇನ್ ಚೀಫ್ ಸುಧೀರ್ ಚೌಧರಿಯನ್ನು ಅಬುಧಾಬಿಯ ಕಾರ್ಯಕ್ರಮದಿಂದ ಹೊರಗಿಡಲಾಗಿದೆ. ಶಾರ್ಜಾದ ರಾಜಕುಮಾರಿ ಹಿಂದ್ ಫೈಸಲ್ ಅಲ್ ಖಾಸಿಂ, ರಾಜಕುಮಾರಿ ವಿರೋಧ ವ್ಯಕ್ತಪಡಿಸಿದ ಬೆನ್ನಿಗೆ ಅವರನ್ನು ಕಾರ್ಯಕ್ರಮದಿಂದ ಹೊರಗಿಡಲಾಗಿದ್ದು, ಅಬುದಾಭಿ ಚಾರ್ಟೆಡ್...
ಲಾಹೋರ್: ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ ಪಕ್ಷದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಪಂಜಾಬ್ ನ ತಕ್ಷಿಲಾ ವಿಧಾನಸಭಾ ಕ್ಷೇತ್ರದ...
ಬ್ರಿಟನ್: 18ನೇ ಶತಮಾನದಲ್ಲಿ ಮೈಸೂರು ರಾಜ್ಯವನ್ನು ಆಳುತ್ತಿದ್ದ ಟಿಪ್ಪು ಸುಲ್ತಾನ ಬಳಸುತ್ತಿದ್ದ ಸಿಂಹಾಸನದ ಕಳಸವೊಂದನ್ನು ಬ್ರಿಟನ್ ಸರ್ಕಾರ ಹರಾಜಿಗೆ ಇಟ್ಟಿದೆ. ಸಿಂಹಾಸನದಲ್ಲಿ ಒಟ್ಟು 9 ಕಳಸಗಳಿದ್ದವು, ಆ ಪೈಕಿ ಹುಲಿಯ ತಲೆಯುಳ್ಳ ಈ ಐತಿಹಾಸಿಕ ಕಳಸಕ್ಕೆ...
ಬಹರೈನ್: ಕರೋನಾ ಕರಾಳ ದಿನಗಳ ನಂತರ ಇದೀಗ ದ್ವೀಪದೇಶ ಬಹರೈನ್ ನಲ್ಲಿ ಕಲಾಲೋಕ ತೆರೆದುಕೊಳ್ಳಲು ಅಣಿಯಾಗುತ್ತಿದೆ. ಈ ನಿಟ್ಟಿನಲ್ಲಿ ಕಳೆದ 19 ವರ್ಷಗಳಿಂದ ಯಶಸ್ವೀ ಸಂಘಟನೆಯಾಗಿ ಸಾಗಿಬಂದಿರುವ ಬಹರೈನ್ ಬಂಟರ ಸಂಘದ ವತಿಯಿಂದ ಪ್ರಸಕ್ತ ಅಧ್ಯಕ್ಷ...
ದೋಹಾ: ಕಳೆದ ವರ್ಷದ ಅಕ್ಟೋಬರ್ 2ರಂದು ಕತಾರ್ನ ದೋಹಾದಲ್ಲಿನ ಹಮದ್ ವಿಮಾನ ನಿಲ್ದಾಣದಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಲು ಅನೇಕ ಮಹಿಳೆಯರು ಪ್ರಯಾಣ ನಡೆಸಲು ಕತಾರ್ ಏರ್ವೇಸ್ ಹತ್ತಿಕುಳಿತಿದ್ದರು. ಆದರೆ ವಿಮಾನ ನಿಲ್ದಾಣದ ಶಸ್ತ್ರಸಜ್ಜಿತ ಸಿಬ್ಬಂದಿ ಅಲ್ಲಿರುವ ಎಲ್ಲ...
ದುಬೈ:ಯುಎಈ ಯ ದುಬೈ ಹಾಗೂ ಶಾರ್ಜಾ ಹಾಗೂ ರಾಸ್ ಅಲ್ ಕೈಮಾದಲ್ಲಿ ಇಂದು ಸಂಜೆ ಲಘು ಭೂಕಂಪವಾಗಿದೆ. ಈ ಬಗ್ಗೆ ಸ್ಥಳೀಯ ಪತ್ರಿಕೆ ಖಲೀಜ ಟೈಮ್ಸ್ ವರದಿ ಮಾಡಿದೆ. ಇರಾನ್ನ ದಕ್ಷಿಣದಲ್ಲಿ ಸಂಜೆ 4.07ನಿಮಿಷಕ್ಕೆ ಈ...
ಮಂಗಳೂರು: ಇತ್ತೀಚೆಗೆ ಕುಂದಾಪುರದ ಹರೀಶ್ ಬಂಗೇರಾ ರೀತಿಯದ್ದೇ ಪ್ರಕರಣದಲ್ಲಿ ಒಂದು ವರ್ಷ 8 ತಿಂಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಮಂಗಳೂರಿನ ಓರ್ವ ವ್ಯಕ್ತಿ ಬಂಧಿತನಾಗಿದ್ದಾನೆ. ಈ ಬಗ್ಗೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗೆ ದೂರು ನೀಡಿದರೂ...
ನ್ಯೂಯಾರ್ಕ್: ಮೂರು ತಿಂಗಳ ಹಿಂದೆ ಈ ಮೇಲಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಪಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಳ್ಳುವ ವೇಳೆ ಸ್ಥಳೀಯರು ಜೀವದ ಹಂಗು ತೊರೆದು ದೇಶ ತೊರೆಯಲು ಮುಂದಾಗಿದ್ದರು. ಈ ವೇಳೆ ಸುರಕ್ಷತೆಗಾಗಿ...
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಮೇರಿಕಾದ ವೆಲ್ ನೆಸ್ ವಿಶ್ವ ವಿದ್ಯಾಲಯದಿಂದ ಇಂದು ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಆಚಾರ್ಯ ಪದವಿಯೊಂದಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಜಾಗತಿಕ ಮಟ್ಟದಲ್ಲಿ ಯೋಗ...
ಮಂಗಳೂರು: ಕೋವಿಡ್ ಲಾಕ್ಡೌನ್ ಇದೀಗ ಹಂತಹಂತವಾಗಿ ತೆರೆಯುತ್ತಿದೆ. ಈ ಮಧ್ಯೆ ಕರಾವಳಿಗರಿಗೆ ಗಲ್ಫ್ ರಾಷ್ಟ್ರಗಳು ಬಲು ದುಬಾರಿಯಾಗಿಬಿಟ್ಟಿವೆ. ಉದ್ಯೋಗ, ಕಾರ್ಯಕ್ರಮ ಹೀಗೆ ಹತ್ತು ಹಲವು ಕಾರಣಗಳಿಗೆ ಮಂಗಳೂರಿನಿಂದ ದುಬೈ ತೆರಳುವವರು ದುಪ್ಪಟ್ಟು ಟಿಕೆಟ್ ಬೆಲೆ ತೆರಬೇಕಾದ...