ಮೋರ್ಹೆಡ್ ಸಿಟಿ: ಸುಮಾರು 8 ಮಂದಿಯಿದ್ದ ಸಣ್ಣ ವಿಮಾನವೊಂದು ಪತನವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, ವಿಮಾನ ಸಿಬ್ಬಂದಿ ಸೇರಿ ಏಳು ಮಂದಿ ಕಾಣೆಯಾಗಿದ್ದಾರೆ. ಈ ಘಟನೆ ಭಾನುವಾರ ಉತ್ತರ ಕೆರೊಲಿನಾದಲ್ಲಿ ಕಾರ್ಟೆರೆಟ್ ಕೌಂಟಿಯ ಬಳಿಯಿರುವ ಸಮುದ್ರದ...
ಹೊಸದಿಲ್ಲಿ: ಕೇರಳದಲ್ಲಿರುವ ಆಯುರ್ವೇದ ಆಸ್ಪತ್ರೆಯ ಚಿಕಿತ್ಸೆಯಿಂದ ತಮ್ಮ ಪುತ್ರಿಗೆ ದೃಷ್ಟಿ ಮರಳಿ ಬಂದಿರುವುದಾಗಿ ತಿಳಿಸಿರುವ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು, ಆಯುರ್ವೇದ ಚಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ...
ರಿಯಾದ್: 2019ರ ನವೆಂಬರ್ನಲ್ಲಿ ಸೌದಿ ಅರೇಬಿಯಾದ ಅಲ್-ಖೋಬಾರ್ ನ ದಹ್’ರಾನ್ ಎಂಬಲ್ಲಿ ಕೃಷ್ಣಾಪುರದ ಮುಹಮ್ಮದ್ ನೌಶೀದ್ ರವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಮರಣ ಹೊಂದಿದ ಮೂರು ದಿನಗಳಲ್ಲಿ ಅದಕ್ಕೆ ಬೇಕಾದ ದಾಖಲೆಗಳನ್ನು ಸರಿಪಡಿಸಿ ಜುಬೈಲ್ನಲ್ಲಿ ಅವರ...
ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಆಗಮಿಸುವವರಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಶುಭ ಸುದ್ದಿ ನೀಡಿದೆ. ಈ ಹಿಂದೆ ಕಡ್ಡಾಯಗೊಳಿಸಿದ್ದ ಏಳು ದಿನಗಳ ‘ಹೋಮ್ ಕ್ವಾರಂಟೈನ್’ ಅನ್ನು ರದ್ದುಗೊಳಿಸಲಾಗಿದೆ. ಮತ್ತು ಈ ಬಗ್ಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. 7...
ವಾಷಿಂಗ್ಟನ್: ಸ್ಟಾರ್ಲಿಂಕ್ ಕಂಪನಿ ಅಗ್ಗದ ಇಂಟರ್ನೆಟ್ ಒದಗಿಸುವ ನಿಟ್ಟಿನಲ್ಲಿ ಉಡಾಯಿಸಿದ್ದ 40 ಉಪಗ್ರಹಗಳು ಭೂಕಾಂತೀಯ ಬಿರುಗಾಳಿಗೆ ಸಿಲುಕಿ ನಾಶವಾಗಿವೆ ಎಂದು ಕಂಪನಿ ತಿಳಿಸಿದೆ. ವಿಶ್ವದ ಶ್ರೀಮಂತ ಎಲೋನ್ ಮಸ್ಕ್ನ ಸ್ಪೇಸ್ಎಕ್ಸ್ ಸ್ಟಾರ್ಲಿಂಕ್ನ 40 ಉಪಗ್ರಹಗಳು ಭೂಕಾಂತೀಯ...
ಲಂಡನ್: ವೇಲ್ಸ್ನ ರಾಜಕುಮಾರಿ ಹಾಗೂ ಡಚ್ಚಸ್ ಆಫ್ ಕಾರ್ನ್ವಾಲ್ ಆಗಿರುವ ಕ್ಯಾಮಿಲಾ ಅವರು ಬ್ರಿಟನ್ನ ರಾಣಿ ಆಗಲಿದ್ದಾರೆ. ರಾಜಕುಮಾರ ಚಾರ್ಲ್ಸ್ ಅವರು ರಾಜನ ಪಟ್ಟಕ್ಕೆ ಏರುತ್ತಿದ್ದಂತೆ ರಾಜಕುಮಾರಿ ಕೆಮಿಲಾ ರಾಣಿಯಾಗಲಿದ್ದಾರೆ ಎಂದು ಬ್ರಿಟನ್ನ ರಾಣಿ ಎರಡನೇ...
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ದುಬೈನಲ್ಲಿ ಭೇಟಿಯಾದ ಬೆನ್ನಲ್ಲೇ ಯುಎಇ ಉಪಾಧ್ಯಕ್ಷ ಹಾಗೂ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ಮಲಯಾಳಂನಲ್ಲಿ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ದುಬೈ: ಕರಾವಳಿ ಮೂಲದ ಅನಿವಾಸಿ ಉದ್ಯಮಿ ಬಿ.ಆರ್.ಶೆಟ್ಟಿ ಮತ್ತೊಂದು ಅಘಾತ ಎದುರಾಗಿದ್ದು, ಪ್ರಕರಣವೊಂದರಲ್ಲಿ ಲಂಡನ್ ಮೂಲದ ಬಾರ್ಕ್ಲೇಸ್ ಕಂಪನಿಗೆ 131 ಮಿಲಿಯನ್ ಡಾಲರ್ ಪಾವತಿ ಮಾಡಬೇಕು ಎಂದು ದುಬೈ ಕೋರ್ಟ್ ಆದೇಶಿಸಿದೆ. 2020ರಲ್ಲಿ ಬಾರ್ಕ್ಲೇಸ್ ಜತೆ...
ದುಬೈ: ಅನಿವಾಸಿ ಕನ್ನಡಿಗರ ಒಕ್ಕೂಟ ಯುಎಇ ಇದರ ಆಶ್ರಯದಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರವು ದುಬೈನ ಲತೀಫಾ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆಯಿತು. ಶಿಬಿರದಲ್ಲಿ ಒಟ್ಟು 113 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಈ ವೇಳೆ ರಕ್ತದಾನ ಮಾಡಿದ...
ಲಂಡನ್: ತಮ್ಮ 6ನೇ ವಿಚ್ಛೇದಿತ ಪತ್ನಿ ಮತ್ತು ಮಕ್ಕಳಿಗೆ 550 ಮಿಲಿಯನ್ ಪೌಂಡ್ಸ್ (ಸುಮಾರು ₹5,473 ಕೋಟಿ) ಜೀವನಾಂಶ ಪಾವತಿಸುವಂತೆ ದುಬೈ ದೊರೆಗೆ ಬ್ರಿಟನ್ನಿನ ನ್ಯಾಯಾಲಯ ಆದೇಶಿಸಿದೆ. ಇದು ಬ್ರಿಟನ್ನಿನ ಅತ್ಯಂತ ದುಬಾರಿ ವಿಚ್ಛೇದನಾ ಎನ್ನಲಾಗಿದೆ....