ಢಾಕಾ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಗೂಂಡಾಗಳು ದಾಳಿ ನಡೆಸಿ ಗುರುವಾರ ನಾಲ್ಕು ಜನರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಹಿಂದೂಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಾಂಗ್ಲಾದೇಶದ ಪ್ರಧಾನಿ...
ಮುಂಬೈ:ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಸಂಪೂರ್ಣ ಒಡೆತನದ ರಿಲಯನ್ಸ್ ನ್ಯೂ ಎನರ್ಜಿ ಸೋಲಾರ್ ಲಿಮಿಟೆಡ್ (RNESL) ಚೀನಾ ನ್ಯಾಷನಲ್ ಬ್ಲೂಸ್ಟಾರ್ ಸಮೂಹದ ಆರ್ಇಸಿ ಸೋಲಾರ್ ಹೋಲ್ಡಿಂಗ್ಸ್ನ 100% ಪಾಲನ್ನು ಖರೀದಿಸಿರುವುದಾಗಿ ಘೋಷಿಸಿದೆ. ಈ ಒಪ್ಪಂದವನ್ನು...
ಬೊಲಿವಿಯಾ: ವಾಯುಪಡೆಯ ವಿಮಾನ ಪತನವಾಗಿ ಸುಮಾರು 6 ಮಂದಿ ಸಾವನ್ನಪ್ಪಿರುವ ಘಟನೆ ವಾಯವ್ಯ ಬೊಲಿವಿಯಾದ ಬೆನಿ ಪ್ರದೇಶದ ಅಮೆಜಾನ್ ಕಾಡಿನಲ್ಲಿ ಸಂಭವಿಸಿದೆ. ವಿಮಾನದಲ್ಲಿ ಇಬ್ಬರು ಮಿಲಿಟರಿ ಪೈಲೆಟ್ಗಳು ಹಾಗೂ ನಾಲ್ವರು ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ....
ಮಾಸ್ಕೋ: ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಸ್ತಾನ್ ಎಂಬಲ್ಲಿ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡು ಸುಮಾರು 16 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 23 ಪ್ರಯಾಣಿಕರಿದ್ದ ಈ ವಿಮಾನ ಇಂದು ಮುಂಜಾನೆ 9.11 ಪತನಗೊಂಡಿದೆ. ವಿಮಾನದಲ್ಲಿದ್ದ 23 ಮಂದಿಯಲ್ಲಿ...
ರಿಯಾದ್: ಡ್ರೋನ್ ದಾಳಿಯಿಂದ 10 ಜನರು ತೀವ್ರ ಗಾಯಗೊಂಡ ಘಟನೆ ಸೌದಿ ದಕ್ಷಿಣ ನಗರದ ಜಿಜಾನ್ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸೌದಿ ದಕ್ಷಿಣ ನಗರ ಜಿಜಾನ್ನ ಕಿಂಗ್ ಅಬ್ದುಲ್ಲಾ ವಿಮಾನ...
ಪ್ಯಾರಿಸ್: 1950ನೇ ಇಸ್ವಿಯಿಂದಲೂ ಫ್ರಾನ್ಸ್ ನ ಕ್ಯಾಥೊಲಿಕ್ ಚರ್ಚ್ ನಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ತನಿಖೆ ನಡೆಸುತ್ತಿರುವ ಆಯೋಗ ಹಲವು ಬೆಚ್ಚಿಬೀಳಿಸುವ ಸಂಗತಿಗಳನ್ನು ಹೊರಹಾಕುತ್ತಿದೆ. ಚರ್ಚ್ ಪಾದ್ರಿಗಳು ಹಾಗೂ ಉನ್ನತ ಅಧಿಕಾರಿಗಳಿಂದ 2 ಲಕ್ಷಕ್ಕೂ...
ವಾಷಿಂಗ್ಟನ್ ಡಿಸಿ: ಈ ಹಿಂದೆಂದೂ ಕಾಣದ ಜಾಗತಿಕ ವ್ಯತ್ಯಯವು ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಅನ್ನು ಅಕ್ಟೋಬರ್ 4ನೇ ತಾರೀಕಿನ ಸಂಜೆಯಿಂದ ಡೌನ್ ಆಗುವಂತೆ ಮಾಡಿತು. ಇದರಿಂದಾಗಿ ಫೇಸ್ಬುಕ್ನ ಸ್ಥಾಪಕ ಮಾರ್ಕ್ ಝುಕರ್ಬರ್ಗ್ಗೆ 600 ಕೋಟಿ...
ದುಬೈ: ಎಮಿರೇಟ್ ಪೊಲೀಸರು ಹಾರಾಟ ನಡೆಸುತ್ತಿದ್ದ ಅಬುಧಾಬಿ ಏರ್ ಆಂಬ್ಯುಲೆನ್ಸ್ ಶನಿವಾರ ಪತನಗೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಅಬುಧಾಬಿ ಪೊಲೀಸರು ತಿಳಿಸಿದ್ದಾರೆ. ಪತನಗೊಂಡ ಸ್ಥಳ ಅಥವಾ ಪತನಕ್ಕೆ ಕಾರಣ ಏನೆಂಬ ಬಗ್ಗೆ ಯಾವುದೇ ವಿವರಗಳನ್ನು ಅಬುಧಾಬಿ...
ಕ್ವಿಟೊ, ಈಕ್ವೆಡಾರ್: ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಜೈಲಿನಲ್ಲಿ ನಡೆದ ಗ್ಯಾಂಗ್ವಾರ್ಗೆ ಕನಿಷ್ಟ 116 ಜನ ಮೃತಪಟ್ಟಿದ್ದು 5 ಜನರ ಶಿರಚ್ಛೇದನ ಮಾಡಲಾಗಿದೆ, ಉಳಿದವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಇದು...
ದುಬೈ : ಎಲಿಗೆಂಟ್ ಟ್ರೋಫಿ ಸೀಸನ್-1 ಹೊನಲು ಬೆಳಕಿನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಕೂಟವು ಟೀಮ್ ಎಲಿಗೆಂಟ್ ದುಬೈ ಇದರ ಪ್ರಾಯೋಜಕತ್ವದಲ್ಲಿ ಇದೇ ಬರುವ ಅಕ್ಟೋಬರ್ 8 ರಂದು ಶಾರ್ಜಾದ ಮದಮ್ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಈ...