ಬೆಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್ಗೆ ಗೌರವ ಸಲ್ಲಿಸುವ ಸಲುವಾಗಿ ಕೆನಡಾದ ʼಸಿಟಿ ಆಫ್ ಬಾನಬಿʼ ಸೆಪ್ಟೆಂಬರ್ 5ನ್ನು ʼಗೌರಿ ಲಂಕೇಶ್ ದಿನʼ ಎಂದು ಆಚರಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಕುರಿತು...
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಗುರುವಾರ ಆತ್ಮಹತ್ಯಾ ದಾಳಿಕೋರರು ಮತ್ತು ಇಬ್ಬರು ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 73 ಆಗಿದೆ. 60 ಮಂದಿ ಅಪ್ಘನ್ನರು ಮತ್ತು 13 ಮಂದಿ ಅಮೆರಿಕನ್...
ಕಾಬೂಲ್: ಅಫ್ಘಾನಿಸ್ತಾನದಿಂದ ಭಾನುವಾರ ಜನರನ್ನು ಸ್ಥಳಾಂತರಿಸುತ್ತಿದ್ದ ಉಕ್ರೇನಿಯನ್ ವಿಮಾನವನ್ನು ಸಶಸ್ತ್ರ ಅಪಹರಣಕಾರರು ಅಪಹರಿಸಿದ್ದಾರೆ. ಇದನ್ನು ಇರಾನ್ಗೆ ಹಾರಾಟ ನಡೆಸಿದ್ದಾರೆ ಎಂದು ಉಕ್ರೇನ್ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್ ಮಂಗಳವಾರ ರಷ್ಯಾದ ಟಿಎಎಸ್ಎಸ್ ಮಾಧ್ಯಮಕ್ಕೆ ತಿಳಿಸಿದ್ದಾರೆ....
ವಾಷಿಂಗ್ಟನ್ ಡಿಸಿ: ಕಾಬೂಲ್ನಿಂದ ಜರ್ಮನಿಯ ರ್ಯಾಮ್ಸ್ಟೈನ್ ವಾಯುನೆಲೆಗೆ ಏರ್ಲಿಫ್ಟ್ ಮಾಡಿದ ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಮೆರಿಕ ಮಿಲಿಟರಿ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್...
ಕಾಬೂಲ್: ತಾಲಿಬಾನಿ ಉಗ್ರರು 150ಕ್ಕೂ ಹೆಚ್ಚು ಭಾರತೀಯರನ್ನ ಅಪಹರಣ ಮಾಡಿದ್ದಾರೆ ಎಂಬ ಸ್ಪಷ್ಟನೆ ನೀಡಿರುವ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಸೇಕ ನಾವು ಯಾವುದೇ ಭಾರತೀಯರನ್ನು ಕಿಡ್ನಾಪ್ ಮಾಡಿಲ್ಲ ಎಂದಿದ್ದಾರೆ. ಆದರೆ ಕೆಲ ವರದಿ ಪ್ರಕಾರ ಕಿಡ್ನಾಪ್...
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಏರ್ಪೋರ್ಟ್ನಿಂದ 150 ಭಾರತೀಯರನ್ನು ತಾಲಿಬಾನಿಗಳು ಕಿಡ್ನ್ಯಾಪ್ ಮಾಡಿದ ಬಗ್ಗೆ ವಿದೇಶಿ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದೆ. ಆದರೆ ಖಚಿತತೆ ಸಿಕ್ಕಿಲ್ಲ. ರಾಯಭಾರ ಕಚೇರಿಯ ಸ್ಥಳೀಯ ಸಿಬ್ಬಂದಿಯಿಂದ ಮಾಹಿತಿ ದೊರೆತಿದ್ದು, ಪುಲ್ ಎ ಚರ್ಕಿ...
ಕಾಬೂಲ್: ತಾಲಿಬಾನಿಗಳು ಕಾಬೂಲ್ ನಗರ ವಶಪಡಿಸಿಕೊಂಡ ಬೆನ್ನಲ್ಲೇ ಬ್ಯೂಟಿ ಪಾರ್ಲರ್, ಫ್ಯಾನ್ಸಿ ಅಂಗಡಿ, ಜ್ಯುವೆಲ್ಲರಿಯ ಅಂಗಡಿಗಳ ಮೇಲೆ ಇರುವ ಮಹಿಳೆಯರ ಚಿತ್ರಗಳಿಗೆ ಕಪ್ಪು ಬಣ್ಣ ಬಳಿದು, ಮುಚ್ಚುತ್ತಿದ್ದಾರೆ. ಈ ಮೂಲಕ ಷರಿಯಾಕಾನೂನು ಜಾರಿಗೊಳಿಸುತ್ತಿದ್ದಾರೆ. 2001ರಲ್ಲಿ ಅಫ್ಗಾನಿಸ್ತಾನದಲ್ಲಿ...
ನವದೆಹಲಿ: “ಘಜ್ನಿಯಲ್ಲಿ ನಾನು ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ತಾಲಿಬಾನ್ ಉಗ್ರರು ನನ್ನನ್ನು ಸುತ್ತುವರೆದರು. ನನ್ನ ಐಡಿ ಕಾರ್ಡ್ ನೋಡಿದ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, ಕ್ರೂರಿಗಳು ನನ್ನ ಕಣ್ಣಿಗೆ...
ಹೊಸದಿಲ್ಲಿ: ತಾಲಿಬಾನ್ ಪಡೆ ಅಫ್ಘಾನಿಸ್ತಾನ ಸ್ವಾಧೀನಪಡಿಸಿಕೊಂಡ ಬೆನ್ನಿಗೇ ದೇಶ ಬಿಟ್ಟು ಪಲಾಯನ ಮಾಡಿರುವ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಯುಎಇಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ‘ಅಫ್ಘಾನ್ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಹಾಗೂ ಅವರ ಕುಟುಂಬವನ್ನು ಮಾನವೀಯ...
ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸದಿಂದ ಅಫ್ಘಾನ್ನಲ್ಲಿ ನೆಲೆಸಿರುವವರು ದೇಶ ಬಿಟ್ಟು ಹೋಗುವ ತರಾರುರಿಯಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ 7 ತಿಂಗಳ ಮಗುವೊಂದು ನಾಪತ್ತೆಯಾಗಿದೆ. ಕಾಬೂಲ್ನಲ್ಲಿ ವಾಸವಾಗಿರುವ ಆ ಹೆಣ್ಣು ಮಗುವಿನ ಅಪ್ಪ-ಅಮ್ಮ ದೇಶ ಬಿಟ್ಟು...