ಕರಾಚಿ: ದಾರಿಹೋಕರ ಮೇಲೆ ದಾಳಿ ಮಾಡಿದ ತಪ್ಪಿಗೆ ಎರಡು ಸಾಕು ನಾಯಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ವಿಚಿತ್ರ ಘಟನೆ ಪಕ್ಕದ ಪಾಕಿಸ್ತಾನದಲ್ಲಿ ನಡೆದಿದೆ. ಕರಾಚಿಯ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಎಂಬುವವರು ಕಳೆದ ತಿಂಗಳ...
ಲಾಹೋರ್: ಪಾಕಿಸ್ತಾನದ ಉತ್ತರ ಪ್ರಾಂತ್ಯದಲ್ಲಿ ಬಸ್ನಲ್ಲಿ ಬಾಂಬ್ ಇಟ್ಟು ಸ್ಪೋಟಿಸಿದ ಪರಿಣಾಮ, ಎಂಟು ಮಂದಿ ಮೃತಪಟ್ಟಿದ್ದಾರೆ. ಚೀನಾದ ಇಂಜಿನಿಯರ್ಗಳನ್ನು ಮತ್ತು ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಐಇಡಿ (IED) ದಾಳಿಯಾಗಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ...
ಲಾಹೋರ್ : ಪಾಕಿಸ್ತಾನದ ಖ್ಯಾತ ರೂಪದರ್ಶಿ ಸೂಪರ್ ಮಾಡೆಲ್ ನಯಾಬ್ ನದೀಂ ಭಟ್ ಅವರು ನಿಗೂಢವಾಗಿ ಕೊಲೆಯಾಗಿದ್ದಾಳೆ. ಪಾಕಿಸ್ತಾನದ ಲಾಹೋರ್ನಲ್ಲಿರುವ ತನ್ನ ಮನೆಯಲ್ಲಿ ನದೀಮ್ ಅವರ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. 29 ವರ್ಷದ ನದೀಂ...
ಕೈರೋ: ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ. ...
ಕಾಬೂಲ್ : ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಮರಳುತ್ತಿದ್ದಂತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ. ಈಗ ದೇಶದ 2ನೇ ಅತಿದೊಡ್ಡ ನಗರವಾಗಿರುವ 6 ಲಕ್ಷ ಜನಸಂಖ್ಯೆಯುಳ್ಳ ಕಂದಹಾರ್ ನಗರವನ್ನು ಪ್ರವೇಶಿಸಿದ್ದಾರೆ.ವಿದೇಶಿ ಪಡೆಗಳು ತೆರಳುತ್ತಿದ್ದಂತೆ...
ಬೆಂಗಳೂರು : ಮುಂದಿನ ಎರಡು ದಿನಗಳು ಭೂಮಿಗೆ ಪಾಲಿಗೆ ತುಂಬಾ ಮಹತ್ವದ್ದಾಗಿವೆ. ಇದಕ್ಕೆ ಕಾರಣ ಸೌರ ಬಿರುಗಾಳಿ. ಸೂರ್ಯನಿಂದ ಬರುತ್ತಿರುವ ಈ ಚಂಡಮಾರುತವು ಗಂಟೆಗೆ ಸುಮಾರು 1.6 ಲಕ್ಷ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಇದು...
ಸ್ಯಾನ್ಫ್ರಾನ್ಸಿಸ್ಕೊ: ಅಮೆರಿಕದ ಹಲವೆಡೆ ಉಷ್ಣಾಂಶ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಒಳನಾಡು ಮತ್ತು ಮರುಭೂಮಿ ಪ್ರದೇಶಗಳಲ್ಲಿ ಉಷ್ಣಾಂಶ ಒಂದೇ ಸಮನೆ ಏರಿಕೆ ಕಾಣುತ್ತಿದೆ. ಹಲವೆಡೆ ಬೆಂಕಿಯ ಕೆನ್ನಾಲಿಗೆ ಹಚ್ಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮ, ನಗರಗಳಿಂದ ಜನರನ್ನು ಸ್ಥಳಾಂತರಿಸಲಾಗುತ್ತಿದೆ....
ಕಾಬುಲ್: ಸರ್ಕಾರಿ ಪಡೆಗಳೊಂದಿಗೆ ಭೀಕರ ಕಾದಾಟ ನಡೆಸಿದ ತಾಲೀಬಾನ್ ಪಡೆಗಳು ಅಫ್ಗಾನಿಸ್ತಾನದ ಪ್ರಮುಖ ಪ್ರಾಂತ್ಯ ಎನಿಸಿದ ಕಂದಹಾರ್ ಜಿಲ್ಲೆಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಕಂದಹಾರ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ 50 ರಾಜತಾಂತ್ರಿಕ ಮತ್ತು ಭದ್ರತಾ...
ದುಬೈ: ವಿಮಾನಯಾನ ರದ್ದುಗೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ಬಾಕಿಯಾಗಿದ್ದ ಮೊದಲ ಹಂತದ 73 ಭಾರತೀಯ ಆರೋಗ್ಯ ಕಾರ್ಯಕರ್ತರನ್ನು ದುಬೈ ಆರೋಗ್ಯ ಪ್ರಾಧಿಕಾರ (ಡಿ.ಎಚ್.ಎ.)ಯಿಂದ ವಿಶೇಷ ಅನುಮತಿ ಪಡೆದು ಯು.ಎ.ಇ.ಗೆ ಕರೆಸಲಾಗಿದೆ ಎಂದು ಪ್ರತಿಷ್ಠಿತ ಆಸ್ಟರ್ ಡಿ.ಎಂ ಸಂಸ್ಥೆಯ...
ದುಬೈ: ಭಾರತ, ಪಾಕಿಸ್ತಾನ ಸೇರಿದಂತೆ 24 ದೇಶಗಳಿಂದ ಬರುವ ಪ್ರಯಾಣಿಕರ ವಿಮಾನಗಳ ಹಾರಾಟಕ್ಕೆ ಒಮಾನ್ ಅನಿರ್ದಿಷ್ಟಾವಧಿಯವರೆಗೆ ನಿರ್ಬಂಧ ವಿಧಿಸಿದೆ. ಕೊರೊನಾ ವೈರಸ್ ಹಬ್ಬುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಒಮಾನ್ ಈ ಕ್ರಮಕೈಗೊಂಡಿದೆ. ಮುಂದಿನ ಸೂಚನೆ ನೀಡುವವರೆಗೂ ಈ...