ಮಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರಿಗೆ ಬಹಳಷ್ಟು ಸಮಸ್ಯೆಯಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತನ್ನ ದೇಶಕ್ಕೆ ಬರುವವರಿಗೆ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದ್ದು, ಈ ನಿಟ್ಟಿನಲ್ಲಿ ಸೌದಿಯಲ್ಲಿ ಕೆಲಸ ಮಾಡುತ್ತಿರುವ ಅನಿವಾಸಿ ಭಾರತೀಯರು ಸಂಕಷ್ಟಕ್ಕೆ...
ದೆಹಲಿ: ಕಳೆದ ವರ್ಷ ಜೂ.15 ಅಂದರೆ ಇದೇ ದಿನ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟು, ಭಾರತದ ಕಮಾಂಡಿಂಗ್ ಆಫಿಸರ್ ಕರ್ನಲ್ ಸಂತೋಷ್ ಬಾಬು ಸೇರಿ 20 ಯೋಧರು ಹುತಾತ್ಮರಾಗಿದ್ದರು. ಈಗಲೂ ಗಡಿಯಲ್ಲಿ...
ದುಬೈ: ಹೊರದೇಶದಲ್ಲಿರುವ ಅನಿವಾಸಿ ಭಾರತೀಯರಿಗೆ ‘ದಿ ಬೆಸ್ಟ್ ಮೆಡಿಕಲ್ಸ್ ಮತ್ತು ಆಪ್ಟಿಕಲ್ಸ್’ ಸಂಸ್ಥೆಯ ವತಿಯಿಂದ ಭಾರತೀಯ ಮೂಲದ ಔಷಧವನ್ನು ಮನೆಬಾಗಿಲಿಗೆ ತಲುಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಗಲ್ಫ್ ದೇಶಗಳಾದ ಯುಎಇ, ಸೌದಿ ಅರೇಬಿಯಾ, ಕತ್ತಾರ್, ಕುವೈಟ್,...
ದುಬೈ: ಚಾರ್ಟೆಡ್ ವಿಮಾನಯಾನದ ಮೂಲಕ ಬರುವ ಯುಎಇಗೆ ಬರುವ ಪ್ರಯಾಣಿಕರಿಗೆ ಇನ್ನೂ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಯುಎಇಯ ನಾಗರಿಕ ವಿಮಾನಯಾನ ಪ್ರಾಧಿಕರಾರವು (ಜಿಸಿಎ) ಹೊಸ ಸುತ್ತೋಲೆ ಪ್ರಕಟಿಸಿದೆ. ಈ ಬಗ್ಗೆ ದೇಶದ ವಿವಿಧ ವಿಮಾನ...
ರಿಯಾದ್: ಸೌದಿ ಅರೇಬಿಯದಲ್ಲಿ ನಾಳೆಯಿಂದ ಮೂರು ತಿಂಗಳ ಕಾಲ ಕಾರ್ಮಿಕರು ಮಧ್ಯಾಹ್ನ ಬಿಸಿಲಿನಲ್ಲಿ ಕೆಲಸ ಮಾಡುವಂತಿಲ್ಲ ಎಂದು ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಇದೇ ಜೂನ್ 15ರಿಂದ ಸೆಪ್ಟಂಬರ್ 15ರವರೆಗೆ ಮಧ್ಯಾಹ್ನ 12 ಗಂಟೆಯಿಂದ 3...
ಮಂಗಳೂರು : ಮಂಗಳೂರು ಪೊಲೀಸರು ಮಾನವ ಕಳ್ಳಸಾಗಾಟದ ಬೃಹತ್ ಜಾಲವನ್ನು ಬೆಂಬತ್ತಿದ್ದಾರೆ ಮತ್ತು ಈ ಸಂಬಂಧ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿದ್ದಾರೆ. ಶ್ರೀಲಂಕಾದಿಂದ ಕೆನಾಡಕ್ಕೆ ಇವರನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ....
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ್ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು...
ಜಮ್ಮು : ಜಮ್ಮುವಿನ ಪ್ರಸಿದ್ಧ ಯಾತ್ರಾಸ್ಥಳ ಮಾತಾ ವೈಷ್ಣೋದೇವಿ ದೇವಾಲಯ ಸಂಕೀರ್ಣದಲ್ಲಿ ಭಾರಿ ಬೆಂಕಿ ದುರಂತ ಸಂಭವಿಸಿದೆ. ದೇಗುಲ ಇರುವ ಆವರದ ಕಟ್ಟಡಕ್ಕೆ ಬೆಂಕಿ ತಗುಲಿದ್ದು ಅಪಾರ ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅವಘಡ...
ಪಾಕಿಸ್ತಾನ : ದಕ್ಷಿಣ ಪಾಕಿಸ್ತಾನದಲ್ಲಿ ಇಂದು ಬೆಳಿಗ್ಗೆ ನಡೆದ ಎರಡು ಪ್ರಯಾಣಿಕ ರೈಲುಗಳು ಪರಸ್ಪರ ಡಿಕ್ಕಿಯಿಂದ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 50 ಮಂದಿಯನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು ಕೆಲವರ ಸ್ಥಿತಿ ಚಿಂತಾಜನಕವಾಗಿದೆ....
ಲಂಡನ್ : ಮಹಾಮಾರಿ ಕೊರೊನಾದ ಮೊದಲನೇ, ಎರಡನೇ ಅಲೆಯಿಂದ ತತ್ತರಿಸಿದ್ದ ಬ್ರಿಟನ್ನಲ್ಲಿ ಇದೀಗ ಕೋವಿಡ್ 3ನೇ ಅಲೆಯು ಆರಂಭವಾಗಿದೆ. ಇದು ಬ್ರಿಟನ್ ಜನರನ್ನು ಆತಂಕ್ಕೀಡುಮಾಡಿದೆ. ಕಳೆದ ಒಂದೂವರೆ ವರ್ಷದಿಂದ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ನಿರ್ಬಂಧಗಳನ್ನು ತೆಗೆದುಹಾಕಲು ಬ್ರಿಟನ್...