Sunday, November 27, 2022

ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣ : ಐವರು ಆರೋಪಿಗಳು ಕಂಕನಾಡಿ ನಗರ ಠಾಣೆ ಪೊಲೀಸ್ ವಶಕ್ಕೆ..!

ಉಡುಪಿ : ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇಲ್ಲಿನ ಬಜಾಲ್ ಗ್ರಾಮದ ದೋಟ ಹೌಸ್ ನಿವಾಸಿ ಅಶ್ವಿನಿ ಎಂಬವರು ತನ್ನ ಕಳೆದುಕೊಂಡವರಾಗಿದ್ದು, 22 ವರ್ಷದ ಬಂಗ್ಲಗುಡ್ಡೆಯ ಮುಹಮ್ಮದ್ ಅಶ್ಪಕ್ ಯಾನೆ ಶಮೀರ್ ಯಾನೆ ಶಮ್ಮಿ , 31 ವರ್ಷದ ಆದ್ಯಪಾಡಿಯ ಅಝರುದ್ದೀನ್ ಯಾನೆ ಅಝರ್ , 19 ವರ್ಷದ ಬಜಾಲ್ ಪಡ್ಪುವಿನ ಸುಹೈಲ್ , 25 ವರ್ಷದ ಬಜಾಲ್ ಪಕ್ಕಲಡ್ಕದ ಮುಹಮ್ಮದ್ ಅಫ್ರಿದಿ , 19 ವರ್ಷದ ಬಜಾಲ್ ಕಟ್ಟಪುಣಿಯ ಶಾಹಿದ ಯಾನೆ ಚಾಯಿ ಎಂಬವರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ಕಾರು, ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಜುಲೈ 20ರ ಸಂಜೆ 6ಕ್ಕೆ ದನವನ್ನು ಕೊಟ್ಟಿಗೆಯನ್ನು ಕಟ್ಟಿಹಾಕಲಾಗಿತ್ತು.

ಜು.21 ಮುಂಜಾನೆ 3.30ರ ಸುಮಾರಿಗೆ 40 ಸಾವಿರ ರೂ. ಮೌಲ್ಯದ ದನ ಕಳವಾಗಿರುವುದನ್ನು ಅರಿತ ಅಶ್ವಿನ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ…

LEAVE A REPLY

Please enter your comment!
Please enter your name here

Hot Topics

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...