Thursday, September 29, 2022

ಸುಳ್ಯದ ಖ್ಯಾತ ನಾಟಿ ವೈದ್ಯ ಶತಾಯುಷಿ ಅಬ್ಬು ಮುಕ್ರಿಕ ನಿಧನ

ಸುಳ್ಯ: ಇಲ್ಲಿನ ಕಳಂಜ ಗ್ರಾಮದ ಖ್ಯಾತ ನಾಟಿವೈದ್ಯ, ಶತಾಯುಷಿ ಅಬ್ಬು ಮುಕ್ರಿಕ (112) ನಿಧನರಾಗಿದ್ದಾರೆ.


ಸುಳ್ಯ ತಾಲೂಕಿನ ಕಳಂಜ ಗ್ರಾಮದವರಾದ ಮೃತರು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಸೂಮಾರು 50 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಆರು ಮಂದಿ ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ..

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.ವೃತ್ತಿಯಲ್ಲಿ ಎಸಿ ಮೆಕಾನಿಕ್...

ಬೆಳ್ತಂಗಡಿ: ವಿಷ ಸೇವಿಸಿ ವೀಡಿಯೋ ಮಾಡಿ ಮನೆಯವರಿಗೆ ಕಳುಹಿಸಿದ ವಿವಾಹಿತ-ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

ಬೆಳ್ತಂಗಡಿ: ಹಾಸನ ಜಿಲ್ಲೆಯ ಅರಕಲಗೂಡಿನ ವಿವಾಹಿತ ವ್ಯಕ್ತಿಯೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ...

ಉಡುಪಿ: PFIಗೆ ಸೇರಿದ ಹಲವು ಕಚೇರಿಗಳು ಸೀಝ್-SDPI ಕಚೇರಿಗೆ ಬೀಗ ಜಡಿದ ಪೊಲೀಸರು

ಉಡುಪಿ: ಪಿಎಫ್‌ಐ ಹಾಗೂ ಅದರ ಸಹ ಸಂಘಟನೆಗಳಿಗೆ ದೇಶದಾದ್ಯಂತ ಕೇಂದ್ರದ ಗೃಹ ಸಚಿವಾಲಯವು ನಿರ್ಬಂಧ ವಿಧಿಸಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪಿಎಫ್ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳನ್ನು ಸೀಝ್‌...