ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹೊತ್ತ ವಿಮಾನ ಪತನ: ಇಬ್ಬರು ಸಾವು

ಹೊಸದಿಲ್ಲಿ: ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ಸಿಬ್ಬಂದಿ ಮತ್ತು ಕುಟುಂಬ ಸದಸ್ಯರನ್ನು ಹೊತ್ತ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ತಿಳಿಸಿದೆ. ಬಿಪಿನ್‌ ರಾವತ್‌ಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ಹೆಲಿಕಾಪ್ಟರ್‌ನಲ್ಲಿ ಬಿಪಿನ್‌ ರಾವತ್‌ ಸೇರಿದಂತೆ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದು, ಪ್ರಥಮ ಮಾಹಿತಿಯಂತೆ ಇಬ್ಬರು ಮೃತಪಟ್ಟಿದ್ದು, ಉಳಿದವರ ವಿವರ ಸದ್ಯಕ್ಕೆ ಲಭ್ಯವಾಗಿಲ್ಲ. ದುರ್ಘಟನೆ ನಡೆದ ಸ್ಥಳ ನೀಲಗಿರಿ ಬೆಟ್ಟದ ದಟ್ಟ ಅರಣ್ಯಗಳಿಂದ ಕೂಡಿದ … Continue reading ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹೊತ್ತ ವಿಮಾನ ಪತನ: ಇಬ್ಬರು ಸಾವು