Home ಪ್ರಮುಖ ಸುದ್ದಿ ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು ಈ ಸೋಂಕುವಿಗೆ ತುತ್ತಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಹುಬೈನ ಆರೋಗ್ಯ ಆಯೋಗ ಮತ್ತೆ 411 ಜನರಿಗೆ ಸೋಂಕು ತಗುಲಿರುವ ಮಾಹಿತಿಯನ್ನು ಖಚಿತಪಡಿಸಿದೆ. ಇತರೆ ದಿನಗಳಿಗೆ ಹೋಲಿಸಿದರೆ ಸಾವಿನ ಪ್ರಮಾಣ ಹಾಗೂ ಸೋಂಕು ಪೀಡಿತರ ಪ್ರಮಾಣ ಕಡಿಮೆಯಾಗಿದ್ದು, ವೈರಸ್ ನಿಯಂತ್ರಣಕ್ಕೆ ಬರುವ ಸೂಚನೆ ಸಿಕ್ಕಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಇನ್ನು ವೈರಸ್‌ನಿಂದ ಬಳಲುತ್ತಿರುವವರ ಸಂಖ್ಯೆಯನ್ನು ಸಮರ್ಪಕವಾಗಿ ಅಳೆಯಲು ಈ ಮೊದಲಿನ ವಿಧಾನವನ್ನು ಬಳಸದೆ, ಪ್ರಯೋಗಾಲಯ ಪರೀಕ್ಷೆಯಿಂದ ಸೋಂಕು ತಗುಲಿದೆ ಎಂದು ಖಚಿತಗೊಂಡ ಮಾಹಿತಿಯನ್ನು ಮಾತ್ರ ಆರೋಗ್ಯಧಿಕಾರಿಗಳು ನೀಡುತ್ತಿದ್ದಾರೆ. ಹಾಗಾಗಿ ವೈರಸ್‌ನ ಕುರಿತು ನಿಖರ ಮಾಹಿತಿಗಳು ತಲುಪುತ್ತಿವೆ ಎಂದು ಚೀನಾ ಸರ್ಕಾರ ತಿಳಿಸಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...