Home ದೇಶ-ವಿದೇಶ ಕೊರೋನಾದಿಂದ ತತ್ತರಿಸಿದ ಚೀನಾ ಸಾವಿರದ ಗಡಿ ದಾಟಿದ ಮೃತರ ಸಂಖ್ಯೆ

ಕೊರೋನಾದಿಂದ ತತ್ತರಿಸಿದ ಚೀನಾ ಸಾವಿರದ ಗಡಿ ದಾಟಿದ ಮೃತರ ಸಂಖ್ಯೆ

ಕೊರೋನಾದಿಂದ ತತ್ತರಿಸಿದ ಚೀನಾ ಸಾವಿರದ ಗಡಿ ದಾಟಿದ ಮೃತರ ಸಂಖ್ಯೆ

ಚೀನಾ: ಕೊರೋನ ವೈರಸ್ ದಾಳಿಯಿಂದ ತತ್ತರಿಸಿದ ಚೀನಾದಲ್ಲಿ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಸಾವಿರದ ಗಡಿ ದಾಟಿದೆ.

ದೇಶದಲ್ಲಿ ಒಟ್ಟು 40 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ದೃಢಪಟ್ಟಿದ್ದು, 900ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಚೀನಾದ ಆರೋಗ್ಯ ಅಧಿಕಾರಿಗಳು ಪ್ರಕಟಿಸಿದ್ದಾರೆ.

ದೇಶದಲ್ಲಿ ಹೊಸದಾಗಿ 3,062 ಪ್ರಕರಣಗಳು ದೃಢಪಟ್ಟಿದ್ದು, 97 ಮಂದಿ ಮೃತಪಟ್ಟಿದ್ದಾರೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ. ಹ್ಯುಬೀ ಪ್ರಾಂತ್ಯದಲ್ಲಿ 91 ಮಂದಿ, ಅನ್ಹ್ಯೀ ಪ್ರಾಂತ್ಯದಲ್ಲಿ ಎರಡು, ಹೆಲಿಯೋಂಗ್ ಜಿಯಾಂಗ್, ಜಿಯಾಂಕ್ಸಿ, ಹೈನನ್ ಮತ್ತು ಗಂಶು ಪ್ರಾಂತ್ಯದಲ್ಲಿ ತಲಾ ಒಂದು ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 

- Advertisment -

RECENT NEWS

ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಜೂ 13 ರಿಂದ ಪ್ರಾರ್ಥನೆಗೆ ಅವಕಾಶ

ಚರ್ಚ್ ಗಳಲ್ಲಿ ನಡೆಯುತ್ತಿದೆ ಭರದ ಸಿದ್ದತೆ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್ ಗಳಲ್ಲಿ ಪ್ರಾರ್ಥನೆಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು...

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...