Wednesday, October 20, 2021

ಪಾಲಿಕೆ ಚುನಾವಣೆ: ಕಲಬುರ್ಗಿ, ಹುಬ್ಬಳ್ಳಿ–ಧಾರವಾಡ ಅತಂತ್ರ- ಬೆಳಗಾವಿಯಲ್ಲಿ ಅರಳಿದ ಕಮಲ

ಬೆಂಗಳೂರು: ಹುಬ್ಬಳ್ಳಿ–ಧಾರವಾಡ, ಬೆಳಗಾವಿ ಹಾಗೂ ಕಲ್ಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಬೆಳಗಾವಿಯಲ್ಲಿ ಬಿಜೆಪಿ ಜಯ ಸಾಧಿಸಿದರೆ ಕಲಬುರ್ಗಿ,ಹುಬ್ಬಳ್ಳಿ–ಧಾರವಾಡದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.


ಹುಬ್ಬಳ್ಳಿ–ಧಾರವಾಡದಲ್ಲಿ ಪಕ್ಷೇತರರು ಹಾಗೂ ಶಾಸಕರು ಸಂಸದರ ನೆರವಿನಿಂದ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ. ಕಲಬುರ್ಗಿಯಲ್ಲಿ ಕಾಂಗ್ರೆಸ್‌ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.
ಹುಬ್ಬಳ್ಳಿ –ಧಾರವಾಡ ( ಒಟ್ಟು ವಾರ್ಡ್‌ಗಳು– 82)
ಬಿಜೆಪಿ–39, ಕಾಂಗ್ರೆಸ್‌–33, ಜೆಡಿಎಸ್‌–01, ಇತರರು–09
ಬೆಳಗಾವಿ (ಒಟ್ಟು ವಾರ್ಡ್‌ಗಳು–58)
ಬಿಜೆಪಿ–35, ಕಾಂಗ್ರೆಸ್‌–10, ಎಂಇಎಸ್‌–02, ಇತರರು–11
ಕಲಬುರ್ಗಿ (ಒಟ್ಟು ವಾರ್ಡ್‌-55)
ಬಿಜೆಪಿ-23, ಕಾಂಗ್ರೆಸ್‌-26, ಜೆಡಿಎಸ್‌-04, ಇತರರು-01

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...