Monday, July 4, 2022

ಮಸೀದಿ, ಚರ್ಚ್‌ನಲ್ಲಿ ಪ್ರಾರ್ಥನೆಗೆ ಅವಕಾಶ ಕೊಟ್ಟಂತೆ, ಗಣೇಶೋತ್ಸವಕ್ಕೂ ಅವಕಾಶ ನೀಡಿ: ಪ್ರತಾಪ್‌ ಸಿಂಹ

ಮೈಸೂರು: ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡುತ್ತಾ ಇದ್ದಾರೆ ಅಲ್ವಾ? ಚರ್ಚ್​ಗಳಲ್ಲಿ ಭಾನುವಾರ ಪ್ರಾರ್ಥನೆ ನಡಯುತ್ತಿದೆ ಅಲ್ವಾ? ಅಲ್ಲಿ ಅವಕಾಶ ಮಾಡುಕೊಟ್ಟಿದ್ದೀರಿ ಎನ್ನುವುದಾದರೆ ಗಣೇಶೋತ್ಸವಕ್ಕೂ ಅವಕಾಶ ಕೊಡಲಿ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿದ್ದಾರೆ.

ಕೊವಿಡ್ ನಿಯಮಾವಳಿ ಕಟ್ಟುನಿಟ್ಟಿನ ಅನುಷ್ಠಾನ ಮಾಡಿ ಗಣೇಶೋತ್ಸವಕ್ಕೆ ಅವಕಾಶ ಮಾಡಿಕೊಡಿ. ಉತ್ಸವ ಎನ್ನುವುದು ನಡಿಯಬೇಕು. ಅದ್ದೂರಿಯಾಗಿ ನಡೆಯಬೇಕು ಎಂದು ಹೇಳುತ್ತಿಲ್ಲ. ಆದರೆ ಉತ್ಸವ ನಡೆಯಬೇಕು. ಬಸವರಾಜ ಬೊಮ್ಮಾಯಿ ಈ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರಿನಲ್ಲಿ ಬೈಕ್‌ – ಕಾರು ಡಿಕ್ಕಿ: ಓರ್ವ ಜೀವಾಂತ್ಯ

ಪುತ್ತೂರು: ಬೈಕ್ ಮತ್ತು ಮಾರುತಿ ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರ ವಲಯದ ಕುಂಬ್ರದಲ್ಲಿ ನಡೆದಿದೆ.ಕು೦ಬ್ರ...

ಮಂಗಳೂರು: ಬೆಂಗ್ರೆ ವಾರ್ಡಿನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್

ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ...

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಯುವ ಕೃಷಿಕ ಜಾರಿ ಬಿದ್ದು ಕೊನೆಯುಸಿರು

ಉಡುಪಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವ ಕೃಷಿಕನೊಬ್ಬ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಬೈರಂಪಳ್ಳಿಯ ದೂಪದಕಟ್ಟೆ ನಿನ್ನೆ ನಡೆದಿದೆ.ಮೃತ ಯುವಕನನ್ನು ಉಮೇಶ್‌ ಕುಲಾಲ್‌ (35) ಎಂದು...