Thursday, October 21, 2021

ಗಮನಿಸಿ: ನಾಳೆ ಸಂಜೆ 3ರಿಂದ 7ರವರೆಗೆ ಕುದ್ರೋಳಿ ಕ್ಷೇತ್ರಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ಮಂಗಳೂರು: ಕುದ್ರೋಳಿ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನಲೆಯಲ್ಲಿ ನಾಳೆ ಸಂಜೆ 3.00ರಿಂದ 7.00ಗಂಟೆಯವರೆಗೆ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ದರ್ಶನಕ್ಕೆ ಅವಕಾಶ ನೀಡಲಾಗುವುದು.


ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಭಕ್ತಾದಿಗಳು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...