Thursday, October 21, 2021

ಮಂಗಳೂರಿಗೆ ಬಂದಿಳಿದ ಸಿಎಂ ಬಸವರಾಜ ಬೊಮ್ಮಾಯಿ: ಸಂಜೆ ಕುದ್ರೋಳಿಗೆ ಭೇಟಿ

ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅಕ್ಟೋಬರ್ 13ರ ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.


ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ,

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.
ನಂತರ ಮುಖ್ಯಮಂತ್ರಿಗಳು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಸ್ತೆ ಮಾರ್ಗವಾಗಿ ತೆರಳಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...