Sunday, November 27, 2022

ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯಿಂದ ಜೀವಾಂತ್ಯ..!

ಮಂಗಳೂರು : ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.

ಕಾಸರಗೋಡು ಮೂಲದ ಅಮೃತಾ (27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಎಂಎಸ್‌ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಕೆಲವು ಸಮಯದಿಂದ ಖಿನ್ನತೆಗೊಳಗಾಗಿರುವ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿದ್ದು, ತನ್ನ ಗೆಳತಿಗೆ ಸಂದೇಶ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...