Wednesday, June 16, 2021

ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲಿ ಹೊಡೆದಾಡಿಕೊಂಡ  ಕಾಲೇಜು ವಿದ್ಯಾರ್ಥಿಗಳು; ಎಚ್ಚರಿಕೆ ನೀಡಿದ ಸ್ಥಳೀಯರು..!

ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲಿ ಹೊಡೆದಾಡಿಕೊಂಡ  ಕಾಲೇಜು ವಿದ್ಯಾರ್ಥಿಗಳು; ಎಚ್ಚರಿಕೆ ನೀಡಿದ ಸ್ಥಳೀಯರು..!

ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ವೈರಲ್ ಆಗಿದೆ.ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಇಲ್ಲಿನ ಕೂರ್ನಡ್ಕ ಮಸೀದಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಕೊನೆಗೆ ವಿದ್ಯಾರ್ಥಿಗಳ ಸಿನೆಮಾ ಮಾದರಿ ಹೊಡೆದಾಟವನ್ನು ಕಂಡ ಸ್ಥಳೀಯರು  ಬಡಿದಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಗಳನ್ನು ಬಿಡಿಸಿ ಅವರಿಗೆ ಬುದ್ಧಿವಾದ ಹೇಳಿ ಕಳುಹಿಸಿಕೊಟ್ಟಿದ್ದಾರೆ.ಆದರೆ ಈ ಘಟನೆ ನಿಖರವಾಗಿ ಯಾವ ದಿನ, ಎಷ್ಟು ಹೊತ್ತಿಗೆ ನಡೆದಿದೆ ಎನ್ನುವ ವಿಚಾರ ತಿಳಿದು ಬಂದಿಲ್ಲ. ವೀಡಿಯೋ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...